Mysore
26
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ:  ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ …

ಮೈಸೂರು: ಲಂಚ ಸ್ವೀಕರಿಸುವಾಗ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದ ಕುವೆಂಪುನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುವೆಂಪುನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಎಂಬುವವರೇ ಲಂಚ ಸ್ವೀಕರಿಸುವಾಗ ಲೋಕಾಯುಕ್ತ …

ಮೈಸೂರು: ಇದೇ ಏ.26ರಂದು ನಡೆದ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಇಂದು ಮೈಸೂರು ನಗರದ ಪಡುವಾರಹಳ್ಳಿಯಲ್ಲಿ ಇರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ …

ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ …

ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ …

ಮಂಡ್ಯ: ಬಿಜೆಪಿಯಲ್ಲಿ ನನಗೆ ಉತ್ತಮ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಹಾಗಾಗಿ ನಾನು ಈ ಚುನಾವಣೆಯಿಂದ ಹಿಂದೆ ಸರಿದೆ. ಜೆಪಿ ನಡ್ಡಾ, ನಾಗಮೋಹನ್‌ ದಾಸ್‌ ಅವರ ನಿಮಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದ್ದಾರೆ. ಈ ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ ಎಂದು …

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಅಧಿಸೂಚನೆಯoತೆ ದಂಡ ಶುಲ್ಕ ವಿಧಿಸಲಾಗುತ್ತದೆ. ಸಾರ್ವಜನಿಕ ರಸ್ತೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, …

ಮಂಡ್ಯ:  ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ …

ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ - 2024ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಪ್ತಿಯಾಗಿರುವ ನಗದು ಹಣವನ್ನು ಬಿಡುಗಡೆ ಮಾಡಲು ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಹಣ ಬಿಡುಗಡೆ ಸಮಿತಿಯನ್ನು ರಚಿಸಿರುತ್ತಾರೆ. ಹಣ ಬಿಡುಗಡೆ ಸಮಿತಿ ಸಭೆಯನ್ನು …

ಮೈಸೂರು: ನಗರದ ದೇವರಾಜು ಅರಸು ರಸ್ತೆಯಲ್ಲಿರುವ ಮೈ ಟಾರ್ಪಾಲಿನ್ಸ್ ಮಾಲೀಕ, ಪಕ್ಕದಲ್ಲೇ ಇರುವ ಹಳೆಯ ಮೈಸೂರು ಟಾರ್ಪಲಿನ್ಸ್‌ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕರ ಮೇಲೆ   ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳು ತಮ್ಮ ವ್ಯಾ …

Stay Connected​
error: Content is protected !!