Mysore
26
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕುಡಿಯುವ ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರನ್ನು ಕಾಲಕಾಲಕ್ಕೆ  ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ವರುಣ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು. ಅವರು ಇಂದು (ಮೇ.೨೬) ಸಾಂಕ್ರಮಿಕ ರೋಗ …

ಮೈಸೂರು: ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ಅವರು ಗೌರಿ ಸಿನಿಮಾ ಪ್ರಮೋಷನ್‌ನಲ್ಲಿ ವೇದಿಕೆ ಮೇಲೆ ಮಸ್ತ್‌ ಡ್ಯಾನ್‌ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದು, ಹೆಚ್ಚೆಚ್ಚು ಶೇರ್‌ ಹಾಗುತ್ತಿದೆ. ಶನಿವಾರ(ಮೇ.೨೫) ನಗರದ ಖಾಸಗಿ ಹೋಟೆಲ್‌ ನಲ್ಲಿ ನಿರ್ದೇಶಕ …

ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್‌ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಶನಿವಾರ(ಮೇ.25) ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ಯುವಕರು ಬೆಂಕಿಯ ಜ್ವಾಲೆ ನೋಡಿದ ತಕ್ಷಣ ಮಾಲೀಕರಿಗೆ …

ಮೈಸೂರು: ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಯುವಕನೋರ್ವ ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಬೆನ್ನಲ್ಲೇ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಗಾಯತ್ರಿ ಅವರು ಹಲವು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳು …

ಮೈಸೂರು/ಎಚ್‌.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್‌ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನ ಮೂರ್ಬಾಂದ್‌ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ ನಡೆದಿದೆ. ಎನ್‌. ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿಯಿಂದ …

ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್‌ ತಿಳಿಸಿದೆ. …

ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್‌ ತಿಳಿಸಿದೆ. …

ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್‌ಲೈನ್‌ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ನಿಮ್ಮ …

ಮೈಸೂರು: ಬಸ್ ಹತ್ತುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಹಾಡಹಗಲೇ ನಡೆದಿದೆ. ಶನಿವಾರ (ಮೇ.25) ಬನ್ನೂರಿನ ಆಶಾ ಎಂಬುವರು, ಸೀರೆ ಖರೀದಿಗೆ ನಗರದ ಸುಮಂಗಲಿ ಸಿಲ್ಕ್ ಸ್ಯಾರಿ …

ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವಿಜಯನಗರದಲ್ಲಿರುವ ರಾಯಲ್ ಈಶಾ ಎಂಬ ಮಸಾಜ್ ಪಾರ್ಲರ್ ಮೇಲೆ ಇಂದು(ಮೇ.25) ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು …

Stay Connected​
error: Content is protected !!