Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಜಾತಿ ನಿಂದನೆ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವುದಾಗಿ ಪಿಹೆಚ್‌ಡಿ ವಿದ್ಯಾರ್ಥಿನಿ ಒಬ್ಬರು ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮೈಕ್ರೋ ಬಯೋಲಜಿ ವಿಬಾಗದ ಪ್ರೊ.ಶುಭ ಗೋಪಾಲ್‌ ವಿರುದ್ಧ ವಿದ್ಯಾರ್ಥಿನಿ ದೂರು ದಾಖಲು ಮಾಡಿದ್ದಾರೆ. ಫೆಲೊಶಿಪ್‌ …

ಮೈಸೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರಿಂದ ಬೆಳಕಿಗೆ ಬಂದ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಪ್ರಾಥಮಿಕ ವರದಿ ನೀಡುವಂತೆ ಕುಟುಂಬ ಕಲ್ಯಾಣ ಇಲಾಖೆಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಮಾತಾ ಆಸ್ಪತ್ರೆ ಕೆಪಿಎಮ್‌ಇ …

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ತಮ್ಮ ಇಂಗ್ಲೀಷ್‌ ಹೆರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿರುವುದಾಗಿ ಅಫಿಡವಿಟ್‌ ಸಲ್ಲಿಸಿದ್ದರು. ಈ ಬಗ್ಗೆ ಅನೇಕಾ ಊಹಾಪೋಹಗಳು ಕೇಳಿ ಬಂದಿತ್ತು. ಆದರೆ ಇದಕ್ಕೆ ಈಗ ಸ್ವತಃ ಸಂಸದ ಪ್ರತಾಪ್‌ ಸಿಂಹ …

ಮೊನ್ನೆಯಷ್ಟೇ ದನ ಮೇಯಿಸಲೆಂದು ತೆರಳಿದ್ದ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ನರಭಕ್ಷಕ ಹುಲಿಯನ್ನು ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಬಂಡೀಪುರ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಇದೇ ಹುಲಿ ಹಸುವೊಂದನ್ನೂ …

ಮಂಡ್ಯ:  ಬೆಂಗಳೂರಿನ ಬೈಪ್ಪನಹಳ್ಳಿ ಪೊಲೀಸರು ಮೈಸೂರಿನ ನಡೆಸುತ್ತಿದ್ದ ಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಿ ಕೃತ್ಯವೆಸೆಗುತ್ತಿದ್ದ ಗುಂಪನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಈ ಕೃತ್ಯವನ್ನು ಇಡೀ ರಾಜ್ಯವೇ ಖಂಡಿಸಿತ್ತು. ಇದೀಗ ಮಂಡ್ಯಾ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್‌ ಕೂಡ ಸಾಮಾಜಿಕ ಜಾಲತಾಣದಲ್ಲಿ ಕಂಡನೆ …

ನಂಜನಗೂಡು: ದಕ್ಷಿಣಕಾಶಿ, ಗರಳಪುರಿ ಎಂದೇ ಹೆಸರುವಾಸಿಯಾಗಿರುವ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ದೇವಾಲಯಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸಿದ್ದರು. ರಾಜ್ಯ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಕಪಿಲಾ ನದಿಯಲ್ಲಿ ಮಿಂದೆದ್ದ ಭಕ್ತರು, ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದರು. ಕಾರ್ತೀಕ ಸೋಮವಾರ …

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಇಂದು ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಜನರು ಮುಖ್ಯಮಂತ್ರಿಗಳ ಮುಂದೆ ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಮುಖ್ಯಂಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಬಂದಿದ್ದ …

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ …

ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ …

ಮೈಸೂರು: ದೆಹಲಿಯ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿ ಈ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡಿದ್ದಾರೆ. 18 ಮದ್ರಾಸ್ …

Stay Connected​
error: Content is protected !!