Mysore
26
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕಿಕ್ಕೇರಿ: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದಲ್ಲಿ ನಿನ್ನೆ ( ಮೇ 24 ) ಬೆಳಿಗ್ಗೆ ನಡೆದಿದೆ. ಗ್ರಾಮದ ಗಾಯತ್ರಮ್ಮ  (45) ಎಂಬ ಮಹಿಳೆಯೇ ಮೃತಪಟ್ಟವರು. ಗಾಯತ್ರಮ್ಮ ಅವರು ಶುಕ್ರವಾರ …

ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ. ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್‌ ಆಲದ ಮರದ ಕೊಂಬೆಯೊಂದು ಮುರಿದು ನಡು …

ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ. ಮೈಸೂರು - ಬಂಠ್ವಾಳ ರಾಷ್ಟ್ರೀಯ ಹೆದ್ದಾರಿ 275 ರ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿಯಲ್ಲಿ ಘಟನೆ ನಡೆದಿದ್ದು. ಶುಕ್ರವಾರ ರಾತ್ರಿ 9 ಗಂಟೆ …

ಮೈಸೂರು: ಚಾಲಕ ಹಾಗೂ ಕಂಡಕ್ಟರ್‌ ಅವರ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ಒಂದು ಮಗು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರಸ್ತೆಗೆ ಬಿದ್ದಿರುವ ಘಟನೆ ನಗರದ ರಾಮಸ್ವಾಮಿಯ ವೃತ್ತದಲ್ಲಿ ನಡೆದಿದೆ. ಸಂಜೆ ಸುಮಾರು ೩:೩೦ರ ಸಮಯದಲ್ಲಿ ಸಿಬಿಎಸ್‌ನಿಂದ ಹೊರಟ ಬಸ್‌ ರಾಮಸ್ವಾಮಿ ವೃತ್ತದ …

ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24 ) ಮುಂಜಾನೆ ನಡೆದಿದೆ. ತಾಲ್ಲೂಕಿನ ಬನಘಟ್ಟ ನಿವಾಸಿ ಧನರಾಜ್ ಎಂಬುವವರಿಗೆ ಸೇರಿದ ಸೂಪರ್ …

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗುವುದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಡಾ. ಯತೀಂದ್ರ ಸಿದ್ದರಾಮಯ್ಯ ಅವರ …

ಮಂಡ್ಯ:  ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರಿ ಓರ್ವ ಸಾವು, ೯೦  ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ  ಸಿದ್ದರಾಮಯ್ಯ ಬುಧವಾರ(ಮೇ.22) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಸಿಇಒಗಳ …

ಮೈಸೂರು: ಹವಾಮಾನ ವೈಪರಿತ್ಯದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದೆ. ಅದರಲ್ಲೂ ಕೊಡಗು, ಮೈಸೂರು, ಚಾಮರಾಜಗರ ಜಿಲ್ಲೆಗಳಲ್ಲಿ ಮುಂಗಾರು ನಿರೀಕ್ಷೆಗೂ ಮೀರಿ ಉತ್ತಮ ಮಳೆ ನೀಡುವ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಮೈಸೂರಿನಲ್ಲಿ ವಿಪರೀತ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಈ ಬಗ್ಗೆ …

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು  ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್‌ ಹಾಗೂ  ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ …

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್‌ಗಳ ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ನಡೆಸಲಾಗುವುದು. ಚುನಾವಣೆಗೆ ನಾವು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಮೇ.24) ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರು ಕೇಳಿದ, ಸ್ಥಳೀಯ …

Stay Connected​
error: Content is protected !!