Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಸಂವಿಧಾನ ದಿನವಾದ ಇಂದು ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಹರೀಶ್‌ ಕುಮಾರ್‌ ಅವರನ್ನು ಮದುವೆಯಾಗುತ್ತಿದ್ದಾರೆ. ಇವರ ವಿವಾಹವು ಮೈಸೂರಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ನಡೆಯಲಿದೆ. …

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಸುಪ್ರಸಿದ್ಧ ಕಾರ್ಯಕ್ರಮ ಮನ್‌ ಕಿ ಬಾತ್‌ನ ೧೦೭ನೇ ಕಾರ್ಯಕ್ರಮ ಪ್ರಸಾರವಾಗಲಿದೆ. ಕಾರ್ಯಕ್ರಮವನ್ನು ದಕ್ಷಿಣ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.  ಪ್ರಯಾಣಿಕರು …

ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ನೀಡುವ ಆಂದೋಲನ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ದಿವಂಗತ ರಾಜಶೇಖರ ಅವರ ೬ನೇ ವರ್ಷದ ಪುಣ್ಯಸ್ಮರಣಾರ್ಥ ಸೇವಾಭೂಷಣ ಪ್ರಶಸ್ತಿ ನೀಡಲಾಗುತ್ತಿದೆ. ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಆರಸ್‌ ಹಾಗೂ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಅವರನ್ನು …

ಮಂಡ್ಯ: ಕುಡಿದ ನಶೆಯಲ್ಲಿ ಇಬ್ಬರು ಯುವಕರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬುಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಾಡುಹಗಲೇ ಈ ಭೀಕರ ಹತ್ಯೆ ನಡೆದಿದ್ದು, ಚಂದನ್ (23) ಮೃತ‌ ದುರ್ದೈವಿಯಾಗಿದ್ದು ನಾಗರಾಜ್ (26) ಕೊಲೆ ಆರೋಪಿಯಾಗಿದ್ದಾನೆ. …

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನದ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ಬೆಂಗಳೂರಿನ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಮಾಡಲಾಯಿತು. ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ …

ಬೆಂಗಳೂರು: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾದ ಮೈಸೂರು ಮೂಲದ ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಾರ್ವಜನಿಕರು ನೂರಾಋಉ ಸಂಖ್ಯೆಯಲ್ಲಿ ಆಗಮಿಸಿ ವೀರ ಯೋಧನಿಗೆ ತಮ್ಮ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ …

ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆಯಲ್ಲಿ 28 ಲಕ್ಷ ರೂ ಮೌಲ್ಯದ ಅಮಾನ್ಯ ನೋಟುಗಳು ಪತ್ತೆಯಾಗಿವೆ. ಭಕ್ತರು ಇನ್ನುಮುಂದೆ ಅಮಾನ್ಯವಾದ ನೋಟುಗಳನ್ನು ಹುಂಡಿಗೆ ಹಾಕಬಾರದೆಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ …

ಮೈಸೂರು : ಹಳೇ ಮೈಸೂರು ಪ್ರಾಂತ್ಯಕ್ಕೆ ಸೇರಿದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುಲಿ ಮತ್ತು ಆನೆ ದಾಳಿ ಹೆಚ್ಚಾಗಿದ್ದು, ಮಾವನ ಮತ್ತು ಪ್ರಾಣಿ ಸಂಘರ್ಷಕ್ಕೆ ಕೊನೆ ಎಂದು ಎಂಬುದು ಜನರ ಕೂಗಾಗಿದೆ. ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ ಸೇರಿದಂತೆ …

ಮೈಸೂರು: ತೆಲುಗು ಚಿತ್ರರಂಗದ ಮೆಗಾಸ್ಟಾರ್‌ ಚಿರಂಜೀವಿ ಅವರ ಪುತ್ರ ಮೆಗಾ ಪವರ್‌ಸ್ಟಾರ್‌ ರಾಮ್‌ಚರಣ್‌ ಮೈಸೂರಿಗೆ ಬಂದಿಳಿದಿದ್ದಾರೆ. ಆರ್‌ಆರ್‌ಆರ್‌ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ಶಂಕರ್‌ರವರ ಚಿತ್ರ ಗೇಮ್‌ ಚೇಂಜರ್‌ ಚಿತ್ರದ ಚಿತ್ರೀಕರಣದಲ್ಲಿ ರಾಮ್‌ಚರಣ ತೊಡಗಿಕೊಂಡಿದ್ದಾರೆ. ಚಿತ್ರೀಕರಣ ಭರದಿಂದ ಸಾಗಿದ್ದು, ಸದ್ಯ ಚಿತ್ರತಂಡ …

ಚಾಮರಾಜನಗರ: ಸುಮಾರು ೩೧ ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಸಾರ್ವಜನಿಕ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣ ಮಾಡಲಾಗುತ್ತಿದ್ದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಇಂದು ಸ್ಥಳ ಪರಿಶೀಲನೆ ನಡೆಸಿದರು. ನಗರದಲ್ಲಿ ಅತ್ಯಾಧುನಿಕ ಸೌಲಭ್ಯ ವ್ಯವಸ್ಥೆಗಳನ್ನು ಒಳಗೊಂಡ ಶೌಚಾಲಯ, ಸ್ನಾನ …

Stay Connected​
error: Content is protected !!