Mysore
26
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಸಿದ್ದರಾಮಯ್ಯಗೆ ತಮ್ಮ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಸ್ಪರ್ಧಿಸಿ ವರುಣದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಇದೀಗ ಪುತ್ರ ಯತೀಂದ್ರ ಅವರ ರಾಜಕೀಯ ನಡೆಯ ಬಗ್ಗೆ ಸಿದ್ದರಾಮಯ್ಯ …

ಮದ್ದೂರು: ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ತಾಲ್ಲೂಕಿನ ಚನ್ನೇಗೌಡನದೊಡ್ಡಿ ಬಳಿ ನಡೆದಿದೆ. ತಾಲ್ಲೂಕಿನ ನಗರಕೆರೆ ಗ್ರಾಮದ ನಿಂಗಯ್ಯ ಅವರ ಪುತ್ರ ಎನ್.ಎಲ್. ಲಿಂಗೇಗೌಡ ಉ. ಕುಳ್ಳಯ್ಯ (48) ಎಂಬಾತ ರೈಲಿಗೆ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೊಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ,  ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ …

ಮೈಸೂರು: ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವಮೈತ್ರಿ ಬುದ್ಧ ವಿಹಾರ ವೈಶಾಖ ಬುದ್ಧಪೂರ್ಣಿಮ ಹಾಗೂ ಭಗವಾನ್ ಬುದ್ಧರ 2568ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಮಾನತೆ ಪೋಷಿಸುವ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಮಂಡಳಿಯಲ್ಲಿ ಭಾರೀ ಅಕ್ರಮ ನಡೆದಿದೆ. ಇದು ನಗರದ ಅರಮನೆಯಲ್ಲಿರುವ ಅರಮನೆ ಆಡಳಿತ ಮಂಡಳಿಯಲ್ಲಿ ಅಕ್ರಮ ನಡೆದಿದೆ ಎಂದು ವರದಿಯಾಗಿದೆ. ಇಂದು (ಗುರುವಾರ, ಮೇ.23) ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಾರ್ಕಿಂಗ್‌, ಟಿಕೆಟ್‌ ಕೌಂಟರ್‌ನಲ್ಲಿ ಭಾರೀ …

ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ ಹೊಂದಿದ್ದರು ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ನಾನು ಕಾನೂನು ಓದುವಾಗ …

ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವನೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಡಿಐಜಿ ಅಮಿತ್‌ ಸಿಂಗ್ ಸ್ಥಳ ಪರಿಶೀಲನೆ ನಡೆಸಿದರು. ಇಂದು (ಗುರುವಾರ, ಮೇ.23) ಕೆ. ಸಾಲುಂಡಿ ಗ್ರಾಮಕ್ಕೆ ಖುದ್ದು ಭೇಟಿ ನೀಡಿದ ಡಿಐಜಿ ಅಮಿತ್‌ …

ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ನೀರನ್ನು ಸರಬರಾಜು ಮಾಡುವ ಮುನ್ನ ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ ಸ್ಥಳಕ್ಕೆ ಅಧಿಕಾರಿಗಳ ತಂಡ ರಚಿಸಿ ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ …

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು  ಜಿಲ್ಲಾಧಿಕಾರಿ ಹಾಗೂ …

ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್‌, ಮೊಬೈಲ್‌ ಫೋನ್‌ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ …

Stay Connected​
error: Content is protected !!