ಕೊಡಗು: ರಾಜ್ಯದಲ್ಲಿ ಈ ಬಾರಿ ಬರಗಾಲ ಒಕ್ಕರಿಸಿದ್ದು, ಬಿರುಬಿಸಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಮಡಿಕೇರಿ ನಗರ ಸುತ್ತಮುತ್ತಾ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕುಶಾಲನಗರದಿಂದ ಮಡಿಕೇರಿವರೆಗೂ ಮಳೆ ಬಿದ್ದಿದೆ. ಕಾವೇರಿ ಒಡಲು ಬತ್ತಿದ್ದು, ಸದ್ಯ ಈ ಮಳೆಯಿಂದಾಗಿ ಕೊಡಗು …
ಕೊಡಗು: ರಾಜ್ಯದಲ್ಲಿ ಈ ಬಾರಿ ಬರಗಾಲ ಒಕ್ಕರಿಸಿದ್ದು, ಬಿರುಬಿಸಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಮಡಿಕೇರಿ ನಗರ ಸುತ್ತಮುತ್ತಾ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕುಶಾಲನಗರದಿಂದ ಮಡಿಕೇರಿವರೆಗೂ ಮಳೆ ಬಿದ್ದಿದೆ. ಕಾವೇರಿ ಒಡಲು ಬತ್ತಿದ್ದು, ಸದ್ಯ ಈ ಮಳೆಯಿಂದಾಗಿ ಕೊಡಗು …
ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎನ್‌ಡಿಎಗೆ ಪೂರ್ಣ ಪ್ರಮಾಣದ ಬಹುಮತ ದೊರೆಯುವುದಿಲ್ಲ. ಇಂಡಿಯಾ ಮೈತ್ರಿಗೆ ಈ ಬಾರಿ ಹೆಚ್ಚಿನ ಬಹುಮತ ಸಿಗಲಿದೆ. 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ …
ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬoಧ 85 ವರ್ಷ ಮೇಲ್ಪಟ್ಟ ಹಿರಿಯನಾಗರೀಕ ಮತದಾರರು ಹಾಗೂ ಶೇ.40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ವಿಶೇಷ ಚೇತನ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟಾನ್ ತಂತ್ರಾoಶದಲ್ಲಿ ಮಾಹಿತಿಯನ್ನು ದಾಖಲಿಸಿ ಸದರಿ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ …
ಮೈಸೂರು: ಬಡವರ ಬದುಕು ಹಸನುಗೊಳಿಸುವ, ಶ್ರಮಿಕರ ಕೂಲಿಯನ್ನು ಹೆಚ್ಚಿಸುವ, ಯುವಜನರಿಗೆ ಉದ್ಯೋಗ ಖಾತರಿ ನೀಡುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಲಾಗುವುದು. ಮೋದಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಜತೆಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮನವರಿಕೆ ಮಾಡಲಾಗುವುದು ಎಂದು …
ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ 06ರಲ್ಲಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೆಪಿಸಲು ವಲಯ ಕಛೇರಿಯ ಸ್ವಾಗತ ಕಮಾನು, ವಲಯ ಕಛೇರಿಯ ಮುಂಭಾಗದಲ್ಲಿ ಮತದಾನ ಕುರಿತು ಗೋಡೆಬರಹ, ಮತದಾನದ ಸೆಲ್ಫಿ ಕೌಂಟರ್ …
ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ. ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆಯ ದಿ.ಹರಿಣಿ, …
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎನ್ ಚಲುವರಾಯಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದರು ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ …
ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು …
ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ ( ಏಪ್ರಿಲ್ 10 ) ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ …
ಬೆಂಗಳೂರು: ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರಗಳನ್ನು ಗೆಲ್ಲಲು, ಏಪ್ರಿಲ್ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಜಾಧ್ವನಿ– …