Mysore
30
scattered clouds

Social Media

ಭಾನುವಾರ, 28 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ರಾಮನಗರ: ಮಾಜಿ ಮುಖ್ಯಮಂತ್ರಿ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮೈತ್ರಿ ನಾಯಕರ ಔತಣಕೂಟವನ್ನು ಏರ್ಪಡಿಸಲಾಗಿತ್ತು. …

ಹನೂರು: ನಿನ್ನೆ ( ಏಪ್ರಿಲ್‌ 09 ) ಸಂಜೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲಿನ ಹೊನ್ನೇನಹಳ್ಳಿಯ ಲಕ್ಷ್ಮಿ ( 40 ) …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಯುಗಾದಿ ಹಬ್ಬದ ಪ್ರಯುಕ್ತ ನಗರದ ವಿವಿಧೆಡೆ ದೇವಾಲಯಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಶ್ರೀ ಶ್ರೀ ಬ್ರಹ್ಮ ತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠ, ಶ್ರೀ ಲಕ್ಷ್ಮೀ ಹಯಗ್ರೀವ ದೇವರಿಗೆ ಪೂಜೆ, …

ಚಾಮರಾಜನಗರ: ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ರಥೋತ್ಸವ ಮಂಗಳವಾರ (ಏ.೯) ಅದ್ಧೂರಿಯಾಗಿ ನೆರವೇರಿತು. ಇಂದು ಬೆಳಿಗ್ಗೆ ೭.೩೦ ರಿಂದ ೯.೩೦ ನಡುವಿನ ಶುಭ ಮುಹೂರ್ತದಲ್ಲಿ ದೇವಾಲಯದ ಸುತ್ತ ಸೇರಿದ್ದ ಸಾವಿರಾರು ಭಕ್ತರ …

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ಕಾಡಂಚಿನ …

ಹನಗೋಡು: ಹುಣಸೂರು ತಾಲ್ಲೂಕಿನ ಹನಗೋಡು ಬಳಿ ಮೊಪೈಡ್‌ನಲ್ಲಿ ಅಕ್ರಮವಾಗಿ ಮದ್ಯಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ೮.೬೪ಲೀ ಮದ್ಯದ ಸ್ಯಾಚೆಟ್‌ಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಕಾಮಗೌಡನಹಳ್ಳಿಯ ಗಣೇಶ್ ಬಂಧಿತ ಆರೋಪಿ. ಈತನಿಂದ ಬೈಕ್ ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ …

ತಲಕಾಡು : ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯಕ್ತಿಪೂಜೆ ಮಾರಕ, ವ್ಯಕ್ತಿ ಪೂಜೆಯಿಂದ ಸರ್ವಾಧಿಕಾರ ಬೆಳೆಯಲಿದೆ, ಸರ್ವಾಧಿಕಾರ ಪ್ರಜಾ ಪ್ರಭುತ್ವ ವ್ಯವಸ್ಥೆ ನಾಶಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕಳವಳ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ …

ತಾಂಡವಪುರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಕೂಟವು ಅಧಿಕಾರಿಕೆ ಬರುವುದು ನಿಶ್ಚಿತ ಎಂದು ವರುಣ ಕ್ಷೇತ್ರದ ವಾಜಿ ಶಾಸಕ ಹಾಗೂ ಆಶ್ರುಂ ಸಮಿತಿಯ ಅಧ್ಯಕ್ಷ ಡಾ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ಚಾಮರಾಜನಗರ …

ಹನೂರು : ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಯುಗಾದಿ ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣಾ ನಡೆಯಲಿದ್ದು ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ …

ಮೈಸೂರು: ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡ ಘಟನೆ ಸಿಎಂ ತವರು ಕ್ಷೇತ್ರದಲ್ಲಿ ನಡೆದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಮಲ್ಲುಪುರ ಗ್ರಾಮದಲ್ಲಿ ಸುನಿಲ್ ಬೋಸ್ ಪರ ಚುನಾವಣಾ …

Stay Connected​
error: Content is protected !!