Mysore
26
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು:   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) / ಮೊರಾರ್ಜಿ ದೇಸಾಯಿ (ನೂತನ) ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …

ಮಂಡ್ಯ: ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಇಂದು(ಮೇ.17) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ ಮಾರ್ಗಸೂಚಿಯನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಸಹಾಯವಾಣಿ …

ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ ಮೈಸೂರಿನ ಹೋಟೆಲ್‌ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ. ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಗೋರ್ವಧನ್‌ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್‌ …

ಮಂಡ್ಯ: ಕಾಡು ಹಂದಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಡ್ಯದ ನಾಗಮಂಗಲ ರಸ್ತೆಯ ಚಿಕ್ಕಯಗಟಿ ಬಳಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಶಿವ (48) ಸಾವನಪ್ಪಿದ ದುರ್ದೈವಿ. ನಿನ್ನೆ ( ಮೇ 16 ) ಸಂಜೆ ವೇಳೆ ಚಿಕ್ಕಯಗಟಿ …

ಮೈಸೂರು: ನಗರದ ನಾರ್ತ್‌ ಅವೆನ್ಯೂನಲ್ಲಿಂದು ವೃತ್ತಿಪರ ಕಲಾವಿದರಿಂದ ವೆಡ್ಡಿಂಗ್‌ ಥೀಮ್‌ ಆಧಾರಿತ ಫ್ಯಾಷನ್‌ ಶೋ ಹಾಗೂ ಡ್ಯಾನ್ಸ್‌ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದು ಸಂಜೆ 6 ಗಂಟೆಗೆ ಈ ವಿಶೇಷ ಶೋ ಆರಂಭವಾಗಲಿದ್ದು, ಈ ವೆಡ್ಡಿಂಗ್‌ ಹೌಸ್‌ ಶೋವನು ಸ್ನೇಹಲ್‌ ಐಗೂರ್‌ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿಸಲು ನಗರ ಪಾಲಿಕೆ ಹಲವಾರು ಕಾರ್ಯಕ್ರಮಗಳನ್ನು ಯೋಜಸುತ್ತಾ ಬರುತ್ತಿದೆ. ನಗರ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದ್ದು, ನಿನ್ನೆ (ಮೇ.16) ಒಟ್ಟು 9 ವಲಯ ಕಚೇರಿ ವ್ಯಾಪ್ತಿಯಲ್ಲಿ …

ಪಿರಿಯಾಪಟ್ಟಣ: ಕೆಲಸದ ಬಿಲ್‌ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್‌ ಶಂಕರ್‌ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್‌ ಎಂಬ ವ್ಯಕ್ತಿಯ …

ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು …

ಮೈಸೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ “ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮೇ.18 ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಅಂದು ಬೆಳಗ್ಗೆ 11 ಗಂಟೆಗೆ ಹುಣಸೂರಿನ ಅಪೂರ್ವ ನಾಣ್ಯ ಮತ್ತು ನೋಟುಗಳ ಸಂಗ್ರಹಕಾರರಾದ …

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು. ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

Stay Connected​
error: Content is protected !!