Mysore
26
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್‌ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ …

ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ. 2024 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿಯೇ 3571 …

ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ …

ಮೈಸೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅನವಶ್ಯಕವಾಗಿ ಬೇರೆಯವರನ್ನು ಬಂಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ದೂರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಭಾಗಗಳಿದೆ. ಒಂದು ವಿಡಿಯೋ ಮಾಡಿಕೊಂಡವನು ಇನ್ನೊಂದು ವಿಡಿಯೋ ಹರಿಯಬಿಟ್ಟವನು. …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.16) ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಈವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ನನಗಿರಬಹುದು ಅಥವಾ ಅವರ ಕುಟುಂಬಕ್ಕಿರಬಹುದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ …

ಮೈಸೂರು: ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ಸಹಕರಿಸಿದ್ದ ಶಂಕಿತ ಉಗ್ರನನ್ನು ಮೈಸೂರಿನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ್‌ನಗರದಲ್ಲಿ ಇಂದು(ಮೇ.15) ಎನ್‌ಐಎ …

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್‌ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯವಾಗಿ ಇಂದು (ಮೇ.೧೫) ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ ವತಿಯಿಂದ …

ಮೈಸೂರು: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷಿನ್ ಅಡಿಯಲ್ಲಿ(ಎನ್.ಆರ್.ಎಲ್.ಎಂ) ಗ್ರಾಮೀಣ ಭಾಗದ ಸಾಕಷ್ಟು ಮಹಿಳೆಯರು ಆರ್ಥಿಕವಾಗಿ ಸದೃಢಗೊಳುತ್ತಿದ್ದು, ಇನ್ನಷ್ಟು ವಿನೂತನ ರೀತಿಯಲ್ಲಿ ಉಪಯುಕ್ತವಾಗುವಂತಹ ವಿವಿಧ ಉತ್ಪನ್ನಗಳನ್ನು ತಯಾರಿಸಿ ತಮ್ಮದೇ ಬ್ರ್ಯಾಂಡ್ ಅನ್ನು ಸೃಷ್ಠಿಸಿಕೊಂಡು ಮುಖ್ಯವಾಹಿನಿಗೆ ಬರುವಂತೆ  ಸಂಜೀವಿನಿ ಸಂಘದ ಸ್ಥಳೀಯ ಸಮುದಾಯ ಸಂಪನ್ಮೂಲ …

ಮೈಸೂರು: ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜು ಟ್ರೈನಿಂಗ್ ಅಂಡ್ ಪ್ಲೇಸ್‌ಮೆಂಟ್ ಸೆಲ್ ಹಾಗೂ ವಿವಿಧ ಸಂಸ್ಥೆಗಳಿಂದ ಮೇ೧೭ ರಂದು ಬೆಳಿಗ್ಗೆ ೯.೩೦ಕ್ಕೆ ಪೂಲ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ವಾಣಿಜ್ಯಶಾಶ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ಈಶ್ವರ್ …

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್‌ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ. …

Stay Connected​
error: Content is protected !!