ಮೈಸೂರು: ಕಾಂತಾರ ಚಾಪ್ಟರ್.1 ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಯ ದರ್ಶನ ಪಡೆದರು. ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ …
ಮೈಸೂರು: ಕಾಂತಾರ ಚಾಪ್ಟರ್.1 ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಯ ದರ್ಶನ ಪಡೆದರು. ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ …
ಸರಗೂರು: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ಪಟ್ಟಣದ ಬಳಿ ನಡೆದಿದೆ. ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ …
ಮೈಸೂರು : ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ …
ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ೪೨ …
ಚಾಮರಾಜನಗರ : ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿರುವ ಪುಣಜನೂರು ವನ್ಯಜೀವಿ ವಲಯದಲ್ಲಿ 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಆದರೆ, ಇನ್ನೂ, ತಾಯಿ ಹುಲಿ ಕಾಣಿಸಿಕೊಂಡಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಚಾಮರಾಜನಗರ ತಾಲ್ಲೂಕಿನ …
ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ …
ಮೈಸೂರು : ಭಾರತದಲ್ಲಿ ಹುಟ್ಟಿದ ಬೌದ್ಧ ಧರ್ಮ ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ಲಿ ಬೆಳೆಯಲು ಮನುವಾದಿಗಳು ಬಿಡಲಿಲ್ಲ ಎಂದು ಸಚಿವ ಸತೀಸ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ …
ಹಾಸನ : ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿದ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಮ್ಮ ಕುಟುಂಬಸ್ಥರ ಜೊತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ …
ಮೈಸೂರು : ಐಟಿ ದಿಗ್ಗಜರ ಟ್ವೀಟ್‌ಗಳಿಗೆ ಕಿಡಿಕಾರಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಒಂದೆರಡು ರಸ್ತೆಗಳು ಗುಂಡಿ ಬಿದ್ದಿದ್ದನ್ನು ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ನಾನು ಯಾರು ಎಂದು ಬಾಯಿ ಬಿಟ್ಟು ಹೇಳುತ್ತಿಲ್ಲ ಅಷ್ಟೇ ಎಂದರು. …
ಮೈಸೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕುತ್ತಿರುವ ಕರೆಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆದರಿಕೆ ಹಾಕುವವರ ಮೇಲೆ ಕಠಿಣ ಕ್ರಮಕೈಗೊಳ್ಳದ ಹೊರತು, ಇಂತಹ ಪ್ರಕರಣಗಳು ನಿಲ್ಲುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. …