ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ …
ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ …
ಹಾಸನ: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ಧರ್ಮ ಎಂಬುವವರಿಗೆ ರಸ್ತೆಯಲ್ಲಿ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕಿತು. …
ಹನೂರು: ಲಂಬಾಣಿ ಸಮುದಾಯವೂ ಬಡತನ ರೇಖೆಗಿಂತ ಕೆಳಗಿರುವ ಸಣ್ಣ ಸಮುದಾಯವಾಗಿದ್ದು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಹನೂರು ಪಟ್ಟಣದಲ್ಲಿ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲ್ಲೂಕಿನ ವಿವಿಧ ಸಮುದಾಯದವರು ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಬಂಜಾರ …
ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹಾಗಾಗಿ ಕೇವಲ ಭರವಸೆ ನೀಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ …
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಈ ಕಾರ್ಖಾನೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು …
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ ಪ್ರತಿಭಟನೆ ಯೊಂದಿಗೆ ತಿ.ನರಸೀಪುರ ಬಂದ್ ಮಾಡಲು ಚಿಂತನೆ ನಡೆದಿದೆ. ಪಟ್ಟಣದ ಕೆಎಸ್ ಐಸಿ ಆವರಣದಲ್ಲಿ 6 ಕೋಟಿ ರೂ.ಗಳ ವೆಚ್ಚದಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ ಹಾಗೂ ಬರುವಂತಹ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಾಧುನಿಕ ವಿನೂತನ ಮಾದರಿಯಲ್ಲಿ ನಿರ್ಮಾಣ ಮಾಡಬೇಕು ಎಂದು ಶಾಸಕ ಎಂ.ಆರ್ .ಮಂಜುನಾಥ್ ತಿಳಿಸಿದರು. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆಯ ಮೂಲಕ …