ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಇಂದು ( ಮೇ 15 ) ಹುಂಡಿ ಎಣಿಕೆ ನಡೆದಿದ್ದು, 1.72 ಕೋಟಿ ರೂಪಾಯಿ ಸಂಗ್ರಹವಾಗಿದೆ. ದೇವಸ್ಥಾನದ ದಾಸೋಹ ಭವನದಲ್ಲಿ ಒಟ್ಟು 35 ಹುಂಡಿಗಳ ಎಣಿಕೆ ನಡೆದಿದ್ದು, 1,72,85,296 ರೂಪಾಯಿಗಳು, 33 ವಿದೇಶಿ ಕರೆನ್ಸಿ …
ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಇಂದು ( ಮೇ 15 ) ಹುಂಡಿ ಎಣಿಕೆ ನಡೆದಿದ್ದು, 1.72 ಕೋಟಿ ರೂಪಾಯಿ ಸಂಗ್ರಹವಾಗಿದೆ. ದೇವಸ್ಥಾನದ ದಾಸೋಹ ಭವನದಲ್ಲಿ ಒಟ್ಟು 35 ಹುಂಡಿಗಳ ಎಣಿಕೆ ನಡೆದಿದ್ದು, 1,72,85,296 ರೂಪಾಯಿಗಳು, 33 ವಿದೇಶಿ ಕರೆನ್ಸಿ …
ಮೈಸೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಹಾಸನ ಮಹಿಳೆ ಕಿಡ್ನ್ಯಾಪ್ ಕೇಸ್ಗೆ ಸಂಬಂಧಿಸಿದಂತೆ ಹಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ …
ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಭಗೀರಥ ಮಹರ್ಷಿ …
ಮಂಡ್ಯ : ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ …
ಚಾಮರಾಜನಗರ : ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಪರಿಹಾರ ನಿಗಮ ಅಧ್ಯಕ್ಷರಾದ …
ಮೈಸೂರು : ಜಿಲ್ಲಾಡಳಿತ, ಮೈಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ …
ಮೈಸೂರು: ನಮ್ಮಲ್ಲಿ ಒಳ ಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು. ನಗರದ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ …
ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಇಂದು(ಮೇ.೧೩) ಜಿಲ್ಲಾ ಕ್ರೀಡಾಂಗಣದಲ್ಲಿರುವ ನೂತನ ಬಾಲಕಿಯರ ಕ್ರೀಡಾ ವಸತಿನಿಲಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಹಾಗೂ ಹೊರಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು. ಬಳಿಕ ಕರ್ನಾಟಕ ಸಂಘದಲ್ಲಿರುವ …
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮರಿತಿಬ್ಬೇಗೌಡ ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ಸಭೆ: ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ …
ಮೈಸೂರು: ಶಂಕರಾಚಾರ್ಯರು ವೇದ, ಉಪನಿಷತ್ತು, ವೇದಮಂತ್ರಗಳು, ದೇವರು ಸತ್ಯ ಎನ್ನುವುದನ್ನು ಜನರಲ್ಲಿ ಬಿಂಬಿಸಿ, ದೇಶ ಸಂಚರಿಸುತ್ತಾ ತಮ್ಮ ಜೀವನವನ್ನೇ ಧರ್ಮರಕ್ಷಣೆಗಾಗಿ ಮೀಸಲಿಟ್ಟ ಅವತಾರ ಪುರುಷ ಎಂದು ಶಾಸಕ ಶ್ರೀವತ್ಸ ಬಣ್ಣಿಸಿದರು. ಇಂದು(ಮೇ.೧೩) ನಗರದ ವಿದ್ಯಾರಣ್ಯಪುರಂನಲ್ಲಿರುವ ಅವನಿ ಶಂಕರಮಠದಲ್ಲಿ ವಿಪ್ರ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ …