ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಬಾಗಲಕೋಟೆ …
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಬಾಗಲಕೋಟೆ …
ಮೈಸೂರು : ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು …
ಮೈಸೂರು : ಬಿಎಂ ಡಬ್ಲ್ಯು ಕಾರೊಂದು ರಾಷ್ಟ್ರೀಯ ಹೆದ್ದಾರಿ ಮಧ್ಯೆಯಲ್ಲಿ ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸುತ್ತಿದ್ದಂತೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾದರ್ಧದಲ್ಲಿ …
ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ ಯಶಸ್ವಿಯಾದರು. ಚಂದನ್ ಶೆಟ್ಟಿ ವೇದಿಕೆಗೆ ಆಗಮಿಸುತ್ತಿದ್ದಂತೆ ಬೊಬ್ಬೆ ಹೊಡೆದು ಶಿಳ್ಳೆ, ಚಪ್ಪಾಳೆಗಳ ಮೂಲಕ …
ಮೈಸೂರು : ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು …
ಚಾಮರಾಜನಗರ : ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಳ್ಳಿ ಗ್ರಾಮದ ವೈ.ಎಸ್.ಶಿವರಾಜು(45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆ …
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಹಬ್ಬ ಜಂಬೂಸವಾರಿ ಪ್ರಯುಕ್ತ ಅ.24 ರಂದು ಮೈಸೂರು ನಗರದ ನ್ಯೂ ಸಯಾಜಿ ರಾವ್ ರಸ್ತೆ ಬಂಬೂ ಬಜಾರ್ ನಲ್ಲಿರುವ ಸರ್ಕಾರಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸುಮಾರು 200 ವಿಶೇಷ ಚೇತನರಿದ್ದು. ಈ …
ಮಡಿಕೇರಿ : ಮಂಜಿನ ನಗರಿಯಲ್ಲಿ ಐತಿಹಾಸಿಕ ದಸರಾ ಸಂಭ್ರಮ ಕಳೆಗಟ್ಟಿದ್ದು, ವೈವಿದ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ. ಶನಿವಾರ ಯುವ ದಸರಾ ಅಂಗವಾಗಿ ನಡೆದ ಯುವ ದಸರಾ ಯುವಸಮೂಹದ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಮಡಿಕೇರಿಯಲ್ಲಿ ಬೆಳಿಗ್ಗೆಯಿಂದಲೇ ಯುವ ದಸರಾ ಕಾರ್ಯಕ್ರಮಗಳು ಆರಂಭಗೊಂಡವು. ಮುಂಜಾನೆ …
ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ …
ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕ್ರೀಡೆ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ದೇವರಾಜ ಅರಸು ವಿವಿದ್ದೋದ್ದೇಶ ಕ್ರೀಡಾಂಗಣದಲ್ಲಿ ಜರುಗಿದ ಕುಸ್ತಿ ಪಂದ್ಯಾವಳಿಯನ್ನು ರವಿವಾರ ಕುಸ್ತಿ ಗದೆ ಎತ್ತುವ ಮೂಲಕ ಉದ್ಘಾಟಿಸಿದರು. …