Mysore
26
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
driniking water

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಮನೆಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಗೆ ಹಾನಿಯಾಗಿದೆ. ಇನ್ನು ಒಡೆದ …

kadaluru uday

ಮಂಡ್ಯ: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್‌ ಶಾಸಕ ಕದಲೂರು ಉದಯ್‌ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕುಮಾರಸ್ವಾಮಿ ಏನೂ ಸಾಚಾ …

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು. …

ಮಡಿಕೇರಿ: ಸೂರ್ಲಬ್ಬಿಯಲ್ಲಿ ಮೇ ೯ರಂದು ನಡೆದಿದ್ದ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಕೊಲೆ ಆರೋಪಿ ಪ್ರಕಾಶ್‌ ಓಂಕಾರಪ್ಪನನ್ನು ಇಂದು ( ಮೇ 11 ) ಬೆಳಗ್ಗೆ ಬಂಧನ ಮಾಡಲಾಗಿದೆ. ಬಂಧನಕ್ಕೊಳಗಾದ ಪ್ರಕಾಶ್‌ ಓಂಕಾರಪ್ಪ ಪೊಲೀಸ್‌ ವಿಚಾರಣೆ …

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂದು (ಮೇ.11) ಕೆರಗೋಡು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ …

ಮೈಸೂರು : ಶ್ರೀನಿವಾಸ ಪ್ರಸಾದ್‌ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್‌ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ …

ಮೈಸೂರು: ಇಂದು (ಮೇ 11) ನಗರದಲ್ಲಿ ನಡೆದ ʼಸ್ವಾಭಿಮಾನಿಗೆ ಸಾವಿರ ನುಡಿ ನಮನʼ ವಿ.ಶ್ರೀನಿವಾಸ್‌ ಪ್ರಸಾದ್‌ ಶ್ರದ್ಧಾಂಜಲಿ ಕಾರ್ಯಕ್ರಮ ಕಾಂಗ್ರೆಸ್‌-ಬಿಜೆಪಿ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಡಾ.ಬಿ.ಆರ್.‌ ಅಂಬೇಡ್ಕರ್‌ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್‌, ಸಮಾನತೆ ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ …

ಮೈಸೂರು : ನಾನು ಕಂಡ ಪ್ರಭಾವಿ ನಾಯಕ, ಸ್ವಾಭಿಮಾನಿ ರಾಜಕಾರಣಿ ಶ್ರೀನಿವಾಸ ಪ್ರಸಾದ್‌ ನಮ್ಮ ನಡುವೆ ಬೌದ್ಧಿಕವಾಗಿ ಇಲ್ಲದಿದ್ದರೂ, ಅವರ ಸೈದ್ಧಾಂತಿಕ ನಿಷ್ಠೆ ಹಾಗೂ ಸಾಧನೆಗಳು ಅವರ ಸಾರ್ಥಕ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ …

ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ಸಾಕಷ್ಟು ವರ್ಷಗಳ ಕಾಲದ ಬೃಹತ್ …

ಮೈಸೂರು: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷಗಳೆಲ್ಲವೂ ನನ್ನನ್ನು ಸಮಾಧಿ ಮಾಡಲು ಯತ್ನಿಸುತ್ತಿವೆ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಮೋದಿಯನ್ನು ರಾಜಕೀಯವಾಗಿ ಸೋಲಿಸಲು ವಿರೋಧ …

Stay Connected​
error: Content is protected !!