ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೩ನೇ ಜಯಂತಿ ಅಂಗವಾಗಿ ಅಶೋಕಪುರಂನ ಅಶೋಕ ವೃತ್ತದಲ್ಲಿ ಅಶೋಕ ಯೂತ್ ಅಸೋಸಿಯೇಷನ್ ಪಿ.ಟಿ. ಕೃಷ್ಣ ಮತ್ತು ಗುರುರಾಜ್ ಅವರ ನೇತೃತ್ವದಲ್ಲಿ ಆಯೋಜಿಸಿರುವ ದೀಪಾಲಂಕಾರದ ವ್ಯವಸ್ಥೆಯನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು. …
ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೩ನೇ ಜಯಂತಿ ಅಂಗವಾಗಿ ಅಶೋಕಪುರಂನ ಅಶೋಕ ವೃತ್ತದಲ್ಲಿ ಅಶೋಕ ಯೂತ್ ಅಸೋಸಿಯೇಷನ್ ಪಿ.ಟಿ. ಕೃಷ್ಣ ಮತ್ತು ಗುರುರಾಜ್ ಅವರ ನೇತೃತ್ವದಲ್ಲಿ ಆಯೋಜಿಸಿರುವ ದೀಪಾಲಂಕಾರದ ವ್ಯವಸ್ಥೆಯನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು. …
ಮೈಸೂರು: ತಾಲೂಕಿನ ಹುಣಸೂರು ಗ್ರಾಮದ ಪ್ರತಿಭೆ ಲೇಖನ್ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 777ನೇ ರ್ಯಾಂಕ್ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದ ನಿವಾಸಿ, ದಿ.ಎಲ್.ಮಹದೇವ ಹಾಗೂ ಕೆ.ಟಿ.ಶೈಲಜಾ ದಂಪತಿ ಪುತ್ರ ಇವರಾಗಿದ್ದಾರೆ. ಇವರು …
ಮೈಸೂರು: ಮತದಾನದ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಮತದಾರರು ಮತದಾನ ಮಾಡಲು ಮುಂದೆ ಬರುವಂತೆ ಮಾಡಲು ಇಂದಿನಿಂದ ಮತದಾರರ ಮಾಹಿತಿ ಚೀಟಿಯನ್ನು ಹಂಚಲಾಗುವುದು. ಇದರಿಂದ ಮತದಾರರು ಆ ಚೀಟಿಯ ಹಿಂಭಾಗದಲ್ಲಿರುವ ಕ್ಯೂ ಆರ್ ಕೋಡನ್ನು ಸ್ಕ್ಯಾನ್ ಮಾಡುವ ಮೂಲಕ ತಮ್ಮ ಪೋಲಿಂಗ್ ಸ್ಟೇಷನ್ನ …
ಮೈಸೂರು: ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡೆ ಮತಟ್ಟೆಯ ಕಡೆ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಶೇಷವಾಗಿ ಹಮ್ಮಿಕೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಹೇಳಿದರು. ಪಿರಿಯಾಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು …
ಮೈಸೂರು: ಮೈಸೂರಿನ ಪ್ರತಿಷ್ಠಿತ ಜೆಎಸ್‌ಎಸ್ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಪ್ರತಿಮೆ ವಿಚಾರವನ್ನು ಕಾಂಗ್ರೆಸ್ ಮುನ್ನಲೆಗೆ ತಂದಿದ್ದು, ಮೈಸೂರು-ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶ್ರೀಗಳ ಪ್ರತಿಮೆ ವಿರುದ್ಧ ನೀಡಿರುವ …
ಮೈಸೂರು : ಚಿತ್ರನಟ ದ್ವಾರಕೀಶ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ನೇಹ ಪ್ರಾರಂಭವಾಗಿದ್ದು ಒಂದು ಹೆಲಿಕಾಫ್ಟರ್ ಪ್ರಯಾಣದಿಂದ. ದ್ವಾರಕೀಶ್ ಹಾಗೂ ಸಿದ್ದರಾಮಯ್ಯ ಅವರ ಒಡನಾಟದ ಬಗ್ಗೆ ಈ ಹಿಂದೆ ದ್ವಾರಕೀಶ್ ನೀಡಿದ್ದ ಪತ್ರಿಕಾ ಸಂದರ್ಶನದಲ್ಲಿ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಮೈಸೂರಿನ ಹೆಸರಾಂತ ಪ್ರೀಮಿಯರ್ …
ಮೈಸೂರು: ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ತಂದು ಜನರಿಗೆ ಹಂಚುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದರು. ವಿಪರ್ಯಾಸವೆಂದರೆ ಕಳೆದ ೧೦ ವರ್ಷಗಳ ಅವಧಿಯಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರು ಇಟ್ಟಿರುವ ಠೇವಣಿ ಹಣ ಶೇ.೧೧೪ ರಷ್ಟು ಹೆಚ್ಚಾಗಿದೆ. ಇದರ ಬಗ್ಗೆ ಮೋದಿ ದೇಶದ …
ಮೈಸೂರು : ನಗರದ ಶ್ರೀರಾಂಪುರ-ಪರಸಯ್ಯನಹುಂಡಿಯಲ್ಲಿರುವ ಬಂಜಾರ ಭವನದಲ್ಲಿ ಬಂಜಾರ ಸಮುದಾಯದ ಶ್ರೀ ಸೇವಾಲಾಲ್ ಸ್ವ ಸಹಾಯ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೩ನೇ ಜಯಂತಿಯನ್ನು ಆಚರಿಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಟಿ.ನಾಗವೇಣಿ, ಸಂಘದ ಅಧ್ಯಕ್ಷ ಚಂದ್ರಪ್ರಕಾಶ್ ಮೇಘಾವತ್, ಉಪಾಧ್ಯಕ್ಷ …
ಚಾಮರಾಜನಗರ: ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ನಗರದ ರಾಮಸಮುದ್ರ ೨೭ನೇ ವಾರ್ಡಿನ ಹೊಸ ಬಡಾವಣೆಯ ನಿವಾಸಿಗಳು ಸೋಮವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು. ವಾರದಿಂದಲ್ಲೂ ಸಮರ್ಪಕವಾಗಿ ನೀರು ಬರುತ್ತಿಲ್ಲ. ನಗರಸಭೆಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನೀರು ಸರಬರಾಜು ಮಾಡದಿದ್ದರೆ …
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಭಯೋತ್ಪಾದಕರನ್ನು ಉತ್ಪಾದನೆ ಮಾಡುತ್ತವೆ ಎಂದು ಶಾಸಕ ಜಿ.ಟಿ ದೇವೆಗೌಡ ಹೇಳಿದ್ದಾರೆ. ಮೋದಿ ಬಿರುಗಾಳಿಗೆ ಗ್ಯಾರಂಟಿ ಗಾಳಿಯಲ್ಲಿ ತೂರಿವೆ. 10ತಿಂಗಳಲ್ಲಿ ಗ್ಯಾರಂಟಿ ಬಿಟ್ಟರೆ ಅಭಿವೃದ್ಧಿಯಾಗಿಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಜಿ.ಟಿ …