Mysore
28
clear sky

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಬೆಂಗಳೂರಿನ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ಮೈಸೂರಿನ ಲಿಂಗಾಂಬುದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ರಾಮಕೃಷ್ಣನಗರಕ್ಕೆ ಹೊಂದಿಕೊಂಡಂತೆ ಇರುವ ಲಿಂಗಾಂಬುದಿಕೆರೆಯ ಪಕ್ಕದಲ್ಲಿ ಸುಮಾರು 15 ಎಕರೆ ಪ್ರದೇಶದಲ್ಲಿ ಸುಂದರವಾದ ಸಸ್ಯಶಾಸ್ತ್ರೀಯ ತೋಟವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು …

ಮೈಸೂರು : ಔಷಧಿ ಕೊಳ್ಳಲು ಮೆಡಿಕಲ್‌ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38) ಮೃತ ವ್ಯಕ್ತಿ. ಉದಯಗಿರಿಯ ಮೆಡಿಕಲ್ ಸ್ಟೋರ್‌ಗೆ ಔಷಧಿ ಕೊಳ್ಳಲು ಹೋಗಿದ್ದಾಗ ಜಗದೀಶ್ ಏಕಾಏಕಿ …

ಮೈಸೂರು : ಈ ಬಾರಿ ದಸರಾದಲ್ಲಿ ರಾಜ ವಂಶಸ್ಥರ ಶರನ್ನವರಾತ್ರಿ ಪೂಜಾ ಕೈಂಕರ್ಯಗಳ ವಿವರಗಳು ನಿಗದಿಯಾಗಿದೆ. ಅದರಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ, ಖಾಸಗಿ ದರ್ಬಾರ್, ಅರಮನೆಯಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ದಿನದಂದು ರಾಜವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ. ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ …

ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಲೋಕೋಪಯೋಗಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರ ಮತ್ತು ಕಾವೇರಿ …

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ …

ಮೈಸೂರು : ವಿಶ್ವ ಪ್ರಸಿದ್ದ ಮೈಸೂರು ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಗಜಪಡೆಗಳ ತಲೀಮು ಕೂಡ ನಡೆಯುತ್ತಿದೆ. ಈ ಹಿನ್ನಲೆ ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ …

ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ …

Stay Connected​
error: Content is protected !!