Mysore
28
clear sky

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ವಂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬರುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಗೋ ಬ್ಯಾಕ್‌ ಚಳವಳಿ ನಡೆಸಿದರು. ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯ ಮುಂಭಾಗದ ರಾಷ್ಟ್ರೀಯ …

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ವಸತಿ ಪ್ರೌಢಾಶಾಲೆಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. 17 ವರ್ಷದ ಬಾಲಕ ಬುಡಕಟ್ಟು ಸಮುದಾಯದವನಾಗಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆದಿದ್ದ. ಬಾಲಕನ ಕೊನೆಯ …

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಏ.೧೪) ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದಾರೆ. ಭೂಪಾಲ್‌ ನಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ. ಇವರನ್ನು ಬಿಜೆಪಿಯ ಹಲವು ನಾಯಕರು …

ಮೈಸೂರು : ಡಾ. ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತಿ ವತಿಯಿಂದ ಪುರ ಭವನದ ಮುಂಭಾಗದಲ್ಲಿ ಇರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಕಾರಿಗಳಾದ …

ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮವನ್ನು ಬಲೂನ್‌ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ  ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಧು ರವರು …

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು ಮಡಿಕೇರಿ : …

ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ತಿಳಿಸಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ …

ಮಡಿಕೇರಿ : ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ …

ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ  ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್‌ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಅರಮನೆಯ …

ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ  ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ. ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ ಡಾ. ಚೆಟ್ಟಿಯಪ್ಪ ಅವರು ಮರಿ ಆನೆಗೆ ಚಿಕಿತ್ಸೆಯೊಂದಿಗೆ ಆರೈಕೆ ಮಾಡಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ …

Stay Connected​
error: Content is protected !!