ಮೈಸೂರು : ಚಾಮರಾಜನಗರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನೀವಾಸ ಭೀಮಸಧನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ …
ಮೈಸೂರು : ಚಾಮರಾಜನಗರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನೀವಾಸ ಭೀಮಸಧನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ …
ಮಂಡ್ಯ: ರಾಜ್ಯದ 223 ತಾಲೂಕುಗಳಲ್ಲಿ ತೀವ್ರ ಬರವಿದೆ. ನಾವು ರೈತರ ನೆರವಿಗೆ ಧಾವಿಸಬೇಕು. ಹಲವು ಬಾರಿ ದೆಹಲಿ ದಂಡೆಯಾತ್ರೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಪರಿಪರಿಯಾಗಿ ಬೇಡಿದರು ಕೇಂದ್ರ ಸರ್ಕಾರ ಬರ ಪರಿಹಾರ ನೀಡಲಿಲ್ಲ …
ಮಂಡ್ಯ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಕಳೆದ 5 ವರ್ಷದ ಅವಧಿಯಲ್ಲಿ 1,85,468 ಕೋಟಿ ರೂಪಾಯಿಗಳ ತೆರಿಗೆ ವಂಚನೆ ಮಾಡಿದ್ದು, ಕೇಂದ್ರ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕನಿಷ್ಠ 11,495 ಕೋಟಿ ಪರಿಹಾರ ನೀಡಬೇಕೆಂಬ ಶಿಫಾರಸ್ಸನ್ನು ತಿರಸ್ಕರಿಸಿ ರಾಜ್ಯಕ್ಕೆ, …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಮತಾಂಚನೆ ನಡೆಸಿದರು. ಜಾ.ದಳದ ಭದ್ರಕೋಟೆಯಾಗಿರುವ ಚಾಮುಂಡೇಶ್ವರಿಯಲ್ಲಿ ಅಬ್ಬರದ ಪ್ರಚಾರ ನಡೆಸುವ ಮೂಲಕ ಸಂಚಲನ ಮೂಡಿಸಿದರು. …
ಬಿಜೆಪಿಗೆ ಹಾಕಿದ ನಿಮ್ಮ ಓಟಿಗೆ ಕಳೆದ 10 ವರ್ಷದಲ್ಲಿ ಗೌರವ ಬಂದಿದೆಯಾ? ಅವಮಾನ ಆಗಿದೆಯಾ: ಜನರನ್ನು ಪ್ರಶ್ನಿಸಿದ ಸಿಎಂ ಹುಣಸೂರು : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು. ಮೈಸೂರು …
ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024. ರ ಅಂಗವಾಗಿ ಈಗಾಗಲೇ ಗುರುತಿಸಲಾಗಿರುವ ಅಗತ್ಯ ಸೇವಾ ವಲಯದ ಮತದಾರರಿಗೆ ಮಂಡ್ಯ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಏಪ್ರಿಲ್ 19, 20 ಹಾಗೂ 21 ರಂದು ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ …
ಮೈಸೂರು: ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವಿಪ್ ಸಮಿತಿ ವತಿಯಿಂದ ಗ್ರಾಮೀಣ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ನಂಜನಗೂಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ …
ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಎನ್.ಡಿ.ಯೆ. ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಪರವಾಗಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿಎಸ್. ಶ್ರೀವತ್ಸ ರವರು ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಪಾದಯತ್ರೆಯಲ್ಲಿ ಮತಯಾಚನೆ ಮಾಡಿದರು. ಇದೇ ಸಂಧರ್ಭದಲ್ಲಿ ಕೃಷ್ಣರಾಜ …
ಮೈಸೂರು : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಂದು ಕಲಾಮಂದಿರದ ಸುಚಿತ್ರ ಗ್ಯಾಲರಿಯಲ್ಲಿ ವಚನಕಾರಾದ ದೇವರ ದಾಸಿಮಯ್ಯ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ದೇವರ …
ಕೊಡಗು: ರಾಜ್ಯದಲ್ಲಿ ಈ ಬಾರಿ ಬರಗಾಲ ಒಕ್ಕರಿಸಿದ್ದು, ಬಿರುಬಿಸಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಮಡಿಕೇರಿ ನಗರ ಸುತ್ತಮುತ್ತಾ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕುಶಾಲನಗರದಿಂದ ಮಡಿಕೇರಿವರೆಗೂ ಮಳೆ ಬಿದ್ದಿದೆ. ಕಾವೇರಿ ಒಡಲು ಬತ್ತಿದ್ದು, ಸದ್ಯ ಈ ಮಳೆಯಿಂದಾಗಿ ಕೊಡಗು …