Mysore
24
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : 2024-25ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ …

ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ …

ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. …

ಪಾಂಡವಪುರ: ಇಲ್ಲಿನ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌ ತನ್ವೀರ್‌ ಆಸಿಫ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಭಾನುವಾರ ತಡರಾತ್ರಿ ಆರೋಗ್ಯ ಇಲಾಖೆ …

ಮಂಡ್ಯ: 2023ರ ಡಿಸೆಂಬರ್‌ನಲ್ಲಿ ರಾಜ್ಯ ಪೊಲೀಸ್‌ ಇಲಾಖೆ ಮಂಡ್ಯದಲ್ಲಿ ಅತಿದೊಡ್ಡ ಭ್ರೂಣಲಿಂಗ ಹತ್ಯೆ ಜಾಲವನ್ನು ಭೇದಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವೊಂದು ಪತ್ತೆಯಾಗಿದೆ. ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆಯ ಕಾರ್ಟರ್ಸ್‌ನಲ್ಲಿಯೇ …

ಮೈಸೂರು: ಹಳ್ಳಿಗಾಡಿನಿಂದ ಬಂದಂತಹ ಅದೆಷ್ಟೋ ವಿದ್ಯಾರ್ಥಿಗಳಿಗೆ ಅಶೋಕಪುರಂ ಆಶ್ರಯ ತಾಣವಾಗಿತ್ತು. ಇದೊಂದು ಸಾಂಸ್ಕೃತಿಕ ಕೇಂದ್ರವೂ ಹೌದು. ಇಲ್ಲಿ ಹುಟ್ಟಿ ಬೆಳೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗಟ್ಟಿಯಾದ ಧ್ವನಿಯನ್ನು ಬಿಟ್ಟು ಹೋಗಿದ್ದಾರೆ ಎಂದು ಕರ್ನಾಟಕ ಬುದ್ಧ ಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ …

ಮೈಸೂರು: ಎಲ್ಲ ಶಿಬಿರಾರ್ಥಿಗಳು ಸುಗಮ ಸಂಗೀತದ ಪ್ರಕಾರದ ಕಾರ್ಯವನ್ನು ಕವಿಗಳ ಕಾವ್ಯದ ಗೀತೆಗಳನ್ನು ಕಲಿಯುವುದರ ಮೂಲಕ ಸಂಗೀತಕ್ಕಿರುವ ಶಕ್ತಿಯನ್ನು ಮನಗಾಣಬೇಕು ಎಂದು ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು. ನಗರದ ಹೂಟಗಳ್ಳಿಯಲ್ಲಿರುವ ಶ್ರೀ ಅನಂತೇಶ್ವರ ಭವನದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಮೈಸೂರು …

ಮೈಸೂರು: ಕೃತಕ ಬುದ್ಧಿಮತ್ತೆಯು ಇಂದು ವೇಗವಾಗಿ ಬೆಳೆಯುತ್ತಿದ್ದು, ಇದರ ಬಗ್ಗೆ ಹೆಚ್ಚಿನ ಅಧ್ಯಯನಗಳು ನಡೆಯಬೇಕು ಎಂದು ಎನ್‌ಐಇ ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕ ಪ್ರೊ.ನರಸಿಂಹ ಕೌಲಗೂಡು ತಿಳಿಸಿದರು. ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ ಅಂಗವಾಗಿ ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಎಂಎಂಕೆ ಮತ್ತು ಎಸ್‌ಡಿಎಂ ಮಹಿಳಾ …

ಮೈಸೂರು: ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ೪೦ರಿಂದ ೬೫ ವರ್ಷದ ಅವಿವಾಹಿತೆ ಮಹಿಳೆಯರಿಗೆ, ಮಂಗಳಮುಖಿಯರಿಗೆ ಜೀವನ ಭದ್ರತೆ ಒದಗಿಸಲು ಕ್ರಮವಾಗಿ ಮನಸ್ವಿನಿ, ಮೈತ್ರಿ ಯೋಜನೆ ರೂಪಿಸಲು ವಿ.ಶ್ರೀನಿವಾಸಪ್ರಸಾದ್ ಅವರೇ ಕಾರಣ ಎಂದು ಮೈಸೂರು ವಿವಿ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ.ರಂಗಸ್ವಾಮಿ …

ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬೀನಿ ಹಿನ್ನೀರಿನ ಸಮೀಪ ಸಾರ್ವಜನಿಕರಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಫಲರಾಗಿದ್ದಾರೆ. ಮಳಲಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಕಾಣಿಸಿಕೊಂಡು, ಇಲ್ಲಿನ ಸಾರ್ವಜನಿಕರಿಗೆ …

Stay Connected​
error: Content is protected !!