Mysore
28
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಕ್ಷುಲ್ಲಕ ಕಾರಣಕ್ಕೆ ಅತ್ತೆ ಹಾಗೂ ಸೊಸೆ ನಡುವೆ ಗಲಾಟೆ ಉಂಟಾಗಿದ್ದು, ಅದು ಸಾವಿನೊಂದಿಗೆ ಅಂತ್ಯ ಕಂಡಿದೆ. ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ನಿವಾಸಿ ಪೂವಮ್ಮ (73) ಮೃತ ವೃದ್ಧೆಯಾಗಿದ್ದಾರೆ. ತಮ್ಮ ಸೊಸೆ ಬಿಂದು (26) ವೃದ್ದೆಯನ್ನು ಕೊಂದ ಸೊಸೆಯಾಗಿದ್ದಾರೆ. ಕ್ಷುಲ್ಲಕ …

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭಿತಿಯಲ್ಲಿದ್ದ ಗ್ರಾಮದ ಜನರು ಕಾಡಿನಲ್ಲಿ ಅವಿತಿದ್ದರು. ಈ ಜನರ ಮನವೊಲಿಸಿ ಮತ್ತೆ ಗ್ರಾಮಕ್ಕೆ ಕರೆತರುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ಬಳಿಕ ಗ್ರಾಮಸ್ಥರೊಂದಿಗೆ ಮಾತನಾಡಿರುವ ಜಿಲ್ಲಾಡಳಿತ, ಪ್ರಕರಣದಲ್ಲಿ ಭಾಗಿಯಾಗಿರುವವರ …

ಎಚ್‌ಡಿ ಕೋಟೆ: ಎಚ್‌ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನಿರಿನಲ್ಲಿ ಸುಮಾರು 8 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕಬಿನಿ ಹಿನ್ನೀರಿನ ಡಿಸ್ಕವರಿ ವಿಲೇಜ್‌ ರೆಸಾರ್ಟ್‌ ಪಕ್ಕ ಶನಿವಾರ ಗಂಡು ಹುಲಿಯನ್ನು ಸೆರೆ ಹಿಡಿದಿದ್ದಾರೆ. ಹುಲಿಯು ಗ್ರಾಮದ ಅಕ್ಕಪಕ್ಕ …

ಮೈಸೂರು: ಶುಕ್ರವಾರ ನಗರದಲ್ಲಿ ಬಿದ್ದ ಬಿರು ಮಳೆಗೆ ಚಾವಣಿ ಶೀಟ್‌ ತಲೆ ಮೇಲೆ ಬಿದ್ದು ಚಾವಣಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಆಲನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ಶಿವಕುಮಾರ್‌(34) ಮೃತಪಟ್ಟವರು. ಆಲನಹಳ್ಳಿ ವ್ಯಾಪ್ತಿಯ ಮನೆಯೊಂದರಲ್ಲಿ …

ಮಂಡ್ಯ: ಶಾಸಕ ಎಚ್‌.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್‌ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಪ್ರಜ್ವಲ್‌ ರೇವಣ್ಣ ಇಷ್ಟೆಲ್ಲಾ ದೌರ್ಜನ್ಯ ನಡೆಸುತ್ತಿದ್ದರು, ಅವರ …

ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ. ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು ಸಹಿತ ಮಳೆ ಬಂದಿದೆ. ಜೊತೆಗೆ ಭಾರೀ ಮಳೆಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ …

ಮೈಸೂರು: ಪೆನ್‌ಡ್ರೈವ್‌ನಲ್ಲಿ ಇದೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಇತ್ತ ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಪೆನ್‌ ಡ್ರೈವ್‌ ಪ್ರಕರಣದಲ್ಲಿ ಶಾಸಕ ಎಚ್‌.ಡಿ ರೇವಣ್ಣ ಈ ಎಲ್ಲಾ ಪ್ರಕರಣಗಳಿಗೆ ಪ್ರಮುಖ ಆರೋಪಿ ಎಂದು …

ಮೈಸೂರು: ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮಾನಸಿಕವಾಗಿ ನೊಂದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗೋಕುಲಂ ಬಡಾವಣೆಯಲ್ಲಿ ಜರುಗಿದ್ದು, ಈ ಸಂಬಂಧ ವಿವಿಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ. ಅರ್ಚಕ ಮುರಳೀಧರ್‌ ಮಗ ಮಧುಕರ್(22)‌ ಎಂಬಾತ ಮೃತ ದುರ್ದೈವಿ. …

ಮೈಸೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕ್ಷಣಾರ್ಧದಲ್ಲಿ ಆ್ಯಂಬುಲೆನ್ಸ್ ಹೊತ್ತಿ ಉರಿದ ಘಟನೆ ಮೈಸೂರಿನ ಕೆಆರ್‌ಎಸ್‌ ರಸ್ತೆ ಬದಿಯಲ್ಲಿ ನಡೆದಿದೆ. ಕೆ.ಆರ್‌ಎಸ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಈ ಘಟನೆ ಸಂಭವಿಸಿದೆ. ಕೆ.ಎ 48-1315 ನಂಬರ್ ಪ್ಲೇಟ್‌ನ ಆ್ಯಂಬುಲೆನ್ಸ್ ಇದಾಗಿದ್ದು, …

ಮೈಸೂರು: ಶ್ರೀನಿವಾಸ್‌ ಪ್ರಸಾದ್‌ ಅವರು ನಮ್ಮನ್ನು ಅಗಲಿರುವುದು ತುಂಬಾ ನೋವಾಗಿದೆ. ಅವರು ಒಬ್ಬ ಪ್ರಮಾಣಿಕ ರಾಜಕಾರಣಿಯಾಗಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದರು. ಶ್ರೀನಿವಾಸಪ್ರಸಾದ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಪ್ರಸಾದ್‌ ಸಮಾಜಕ್ಕಾಗಿ ಹೋರಾಟ …

Stay Connected​
error: Content is protected !!