Mysore
22
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60 ವರ್ಷದ ಸುಬ್ರಮಣಿ ಹಾಗೂ ಉಮೇಶ್‌ಗೆ ಕಾಡಾನೆ ದಾಳಿಯಿಂದ ಗಾಯಗಳಾಗಿವೆ. ಗಾಯಾಳುಗಳಿಗೆ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ …

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು ದಳ್ಳುರಿಯಲ್ಲಿ ಬೆಂದು ಹೋಗಿತ್ತು. ಆದರೆ, ಈ ಬಾರಿ ಮುಸ್ಲಿಮರೇ ಗಣೇಶ ಮೂರ್ತಿಯ ಮೆರವಣಿಗೆಯ ಸಾರಥ್ಯ ವಹಿಸಿಕೊಂಡು ಸೌಹಾರ್ದದ ದೀಪ ಬೆಳಗಿಸಿದ್ದಾರೆ. …

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101 ಬರಪೀಡಿತ ತಾಲೂಕುಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಮಾನದಂಡದಡಿ ₹3,705.30 ಕೋಟಿ ಪರಿಹಾರ ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ …

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು ಪಟ್ಟಣ ಹೊರವಲಯದಲ್ಲಿ ನಡೆದಿದೆ. ಹನೂರು ಪಟ್ಟಣದ ಅಂಬೇಡ್ಕರ್ ಬೀದಿ ನಿವಾಸಿ ರಾಜಣ್ಣ (60) ಮೃತಪಟ್ಟವರು. ಘಟನೆ ವಿವರ  ರಾಜಣ್ಣ ಅವರು …

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ ಹೇಳುವ ಬಗೆ ಹೇಗೆ. ಇಂಥಹ ಸ್ಥಿತಿ ಕಾಣಿಸಿಕೊಂಡಿರುವದು ತಾಲ್ಲೂಕಿನ ಹುರ ಪಂಚಾಯಿತಿಯಲ್ಲಿ. ಇಲ್ಲಿನ ಅಭಿವೃದ್ದಿ ಅಧಿಕಾರಿಯೇ ಗ್ರಾಮಪಂಚಾಯಿತಿಯ ಆವರಣದಲ್ಲೆ ಬಹಿರಂಗವಾಗಿ …

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದು ನೀರು ಹರಿಯುತ್ತಿದ್ದು, ಹನೂರು ಸುತ್ತಮುತ್ತಲಿನ ಗ್ರಾಮಗಳ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಹಲವು ವರ್ಷಗಳಿಂದ ನೀರಿನ ಕೊರತೆ …

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ನಾನು ಯಾವುದೇ ದಾಖಲೆ ಇಲ್ಲದೇ ಯಾರ ಬಗ್ಗೆಯೂ ಮಾತನಾಡಲು ಹೋಗಲ್ಲ. ಅಮೇರಿಕಾಗೆ ಹೋಗುವ ಮುನ್ನ …

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಸಭೆ …

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಿಸಿಯೂಟ ತಯಾರಿಕೆಗೂ ನೀರಿಲ್ಲದಂತಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಖಾಲಿ ಬಿಂದಿಗೆ, ನೀರಿನ ಬಾಟಲ್ …

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಸಂಭವಿಸಿದೆ. ಬೆಂಗಳೂರಿನ ಮುತ್ತುರಾಜ್ (35), ಕಾವ್ಯ (30) ಹಾಗೂ ಕೀರ್ತನ (08) ಮೃತಪಟ್ಟವರು. ಅಪಘಾತದಲ್ಲಿ …

Stay Connected​
error: Content is protected !!