Mysore
28
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಹಳೆ ಮೈಸೂರು ಭಾಗದ ದಲಿತರ ಗಟ್ಟಿ ಧ್ವನಿಯಾಗಿದ್ದ ವಿ.ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಯಿಂದ ದಲಿತ ಸಮುದಾಯದಲ್ಲಿ ನಿಷಬ್ದ ಸೃಷ್ಠಿಯಾಗಿದೆ ಎಂದು ಸಚಿವ ಹೆಚ್‌ ಸಿ ಮಹದೇವಪ್ಪ ಭಾವುಕರಾಗಿ ನುಡಿದರು. ರಾಜಕೀಯ ಜೀವನ ಹಾಗೂ ಸಾರ್ವಜನಿಕ ಜೀವನದ ತತ್ವ ಸಿದ್ದಾಂತದಲ್ಲಿ ಎಂದು …

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ …

ಮೈಸೂರು : ರಾಜಕಾರಣ, ರಾಜಕೀಯ, ರಾಜಕೀಯದ ನಾಯಕತ್ವ ಬಹಳ ಪ್ರಮುಖವಾದದ್ದು. ಅಂತ ಪ್ರಮುಖವಾದ ಸ್ಥಾನದಲ್ಲಿ ಪ್ರಮುಖವಾದ ಹಲವಾರು ತೀರ್ಮಾನಗಳನ್ನು ತೆಗೆದುಕೊಂಡ ಶ್ರೀನಿವಾಸ ಪ್ರಸಾದ್‌ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದಿಗೂ ಅಮರರಾಗಿರುತ್ತಾರೆ ಎಂದು ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಅಭಿಪ್ರಾಯಪಟ್ಟರು. ಶ್ರೀನಿವಾಸ ಪ್ರಸಾದ್‌ ಅವರ …

ಮೈಸೂರು : ಶೋಷಣೆಗಳ ವಿರುದ್ಧ ಯಾವುದೇ ಸಂಕೋಚವಿಲ್ಲದೆ ಧ್ವನಿ ಎತ್ತುತ್ತಿದ್ದ ಪರೂಪದ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್‌. ಅವರ ನಿಧನ ವಿಷಾದದ ಸಂಗತಿ ಎಂದು ಸುತ್ತೂರು ಮಠದ ಪೀಠಾಧಿಪತಿಗಳಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ …

ಮೈಸೂರು : ಸಂಸದ ಶ್ರೀನಿವಾಸ್‌ ಪ್ರಸಾದ್‌ ನಿಧನ ಸುದ್ದಿ ಕೇಳಿ ನಮಗೆಲ್ಲಾ ಧಿಗ್ಬ್ರಮೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಶ್ರಿನಿವಾಸ ಪ್ರಸಾದ ಅವರು ಶೋಷಿತ ವರ್ಗದವರ …

ನಂಜನಗೂಡು: ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ನೀವು ಬಿಜೆಪಿಯವರು ಎಂದು ನೆಪವೊಡ್ಡಿ ಹಳೆ ದ್ವೇಷ ತೀರಿಸಿಕೊಳ್ಳಲು ಗುಂಪೊಂದು 5 ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಹೊಸಕಡಜಟ್ಟಿ ಗ್ರಾಮದಲ್ಲಿ ನಡೆದಿದೆ. ಘಟ‌ನೆಗೆ ಸಂಭಂಧಿಸಿದಂತೆ 6 ಮಂದಿ ವಿರುದ್ದ …

ಶ್ರೀರಂಗಪಟ್ಟಣ: ವಿಶ್ವ ವಿಖ್ಯಾತ ಕೃಷ್ಣರಾಜಸಾಗರದ ಬೃಂದಾವನದಲ್ಲಿ ಶನಿವಾರ ಸಂಜೆ ತಾಂತ್ರಿಕ ಕಾರಣದಿಂದ ಸಂಗೀತ ಕಾರಂಜಿ ಪ್ರಾರಂಭ ವಾಗುವುದು ತಡವಾದ ಕಾರಣ ಪ್ರವಾಸಿಗರ ಪ್ರವೇಶ ದ್ವಾರದಲ್ಲಿ ಟಿಕೆಟ್ ಕೌಂಟರ್ ನ ಸಿಬ್ಬಂದಿ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸತತ ರಜಾ …

ಎಚ್.ಡಿ.ಕೋಟೆ: ಆದಿವಾಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ನಿಸರ್ಗ ಸಂಸ್ಥೆಯ ನಿರ್ದೇಶಕರಾದ ಪ್ರಭು ನಂಜುಂಡಯ್ಯ ಹೇಳಿದರು. ಪಟ್ಟಣದ ನಿಸರ್ಗ ಸಂಸ್ಥೆಯಲ್ಲಿ ಆದಿವಾಸಿ ಚಿಗುರು ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಉಚಿತ ಬೇಸಿಗೆ ಶಿಬಿರ ಕಾರ್ದಯಕ್ರಮದ ಅಧ್ಯಕ್ಷತೆ ವಹಿಸಿ ಅವರು …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು, ಚುನಾವಣಾ ಪ್ರಚಾರದಲ್ಲಿ ಹಗಳಿರುಳು ದುಡಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಎಲ್ಲಾ ಸಂಘಟನೆಗಳು ಸೇರಿದಂತೆ ತಮಗಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ …

ಮೈಸೂರು: ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪುಸ್ತಕದ ಓದು, ಬರಹ ಎಷ್ಟು ಮುಖ್ಯವೋ, ಕ್ಷೇತ್ರ ಪ್ರವಾಸ ಹಾಗೂ ಶೈಕ್ಷಣಿಕ ಪ್ರವಾಸಗಳೂ ಅಷ್ಟೇ ಮುಖ್ಯವಾಗಿರುತ್ತವೆ. ಈ ನಿಟ್ಟಿನಲ್ಲಿ ಮೈಸೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಕೌಟಿಲ್ಯ ವಿದ್ಯಾಲಯ …

Stay Connected​
error: Content is protected !!