Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ತಿಳಿಸಿದ್ದಾರೆ. ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌‍ ವತಿಯಿಂದ ನಗರದ …

ಎಚ್.ಡಿ.ಕೋಟೆ : ತಾಲ್ಲೂಕಿನ ಮಾದಾಪುರ ಸಮೀಪದ ರೈತರ ಜಮೀನಿನಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ. ಆನೆಗಳನ್ನು ಕಾಡಿಗೆ ಓಡಿಸುವ ಪ್ರಯತ್ನದ ಭಾಗವಾಗಿ ಮೈಸೂರು ಮನದವಾಡಿ ಮುಖ್ಯ ರಾಜ್ಯ ಹೆದ್ದಾರಿಯನ್ನ ಹಲವು ಗಂಟೆಗಳ ಕಾಲ ಬಂದ್ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೂ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿ ನಡೆಸುತ್ತಿರುವ ಧರಣಿಯಲ್ಲಿ ಹೋರಾಟಗಾರರು ಭಾರತದ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ …

ಮೈಸೂರು : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಚನ್ನಗುಂಡಿ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (35) ಮೃತ ದುರ್ದೈವಿ. ಕಟ್ಟಿಗೆ ತರುವ ಸಲುವಾಗಿ ಗ್ರಾಮದಂಚಿನಲ್ಲಿರುವ ಜಮೀನಿಗೆ ತೆರಳಿದ್ದ ವೇಳೆ ಒಂಟಿ ಸಲಗವೊಂದು ಮಹೇಂದ್ರ ಅವರ ಮೇಲೆ ಹಠಾತ್‌ ದಾಳಿನಡೆಸಿದೆ. …

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿಯ ಹೊರ ವಲಯದ ಪಂಪ್ ಸೆಟ್ ಜಮೀನಿನಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಡನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ಧನಂಜಯ್ ಎಂಬುವರ ಪತ್ನಿ ಮೇಘ (24), ಮಕ್ಕಳಾದ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್ ಟ್ರಿಬ್ಯೂನಲ್ ವಿಮಾ ಕಂಪನಿಗೆ ಆದೇಶಿಸಿದೆ. ಲೋಕ ಅದಾಲತ್ …

ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್‌ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ. ಕೇರಳದ ವಿವಿಧ ಭಾಗಗಳಲ್ಲಿ 4 ಸಂಶಯಾಸ್ಪದ ನಿಫಾ ವೈರಸ್‌ ರೋಗದ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವ ಯಶಸ್ವಿಗೊಳಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಅರಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಇಂದು ಅಮಾವಾಸ್ಯೆ ಹಿನ್ನಲೆ ತಾಲೀಮಿಗೆ ಬ್ರೇಕ್ ನೀಡಲಾಗಿದೆ. ಅಭಿಮನ್ಯು ತಂಡಕ್ಕೆ ಅರ್ಜುನ ಇಂದು ಸೇರ್ಪಡೆಯಾಗಿದೆ .ಬಳ್ಳೆ ಶಿಬಿರದಿಂದ …

ನಾಪೋಕ್ಲು : ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಮಂಗಳವಾರ ಭಾರೀ ಅವಗಡವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್‌ ಗಾತ್ರದ ಒಣಮರವೊಂದು ಮುರಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾಗಿದ್ದಾರೆ. ಮಂಗಳವಾರ ಬೆಳಗ್ಗಿನಿಂದಲೇ ಜಲಧಾರೆ …

ಮೈಸೂರು : ಜಾಗತಿಕ ಮಟ್ಟದಲ್ಲಿ ಭಾರತದ ಮಹತ್ವವನ್ನು ಸಾರಿದ ಜಿ-20 ಶೃಂಗಸಭೆಯು ಸಾಂಸ್ಕೃತಿಕ ನಗರಿ ಮೈಸೂರಿನ ಮಹಿಳಾ ಕಲಾವಿದರೊಬ್ಬರ ಬದುಕಿಗೂ ಸಾರ್ಥಕತೆಯನ್ನು ಕಲ್ಪಿಸಿದೆ. ವಿದೇಶಗಳ ಗಣ್ಯ ಮಹೋದಯರೆದುರು ಅವರ ಸಂಗೀತ ಸಾಧನೆ ಅನಾವರಣಗೊಂಡಿತು. ನಗರದ ಸರಸ್ವತಿಪುರಂ ನಿವಾಸಿಯಾಗಿರುವ ಮೈಸೂರು ಆಕಾಶವಾಣಿ ಪ್ರಥಮ …

Stay Connected​
error: Content is protected !!