Mysore
25
overcast clouds

Social Media

ಶುಕ್ರವಾರ, 26 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್‌. ನಾಗೇಂದ್ರ ಹೇಳಿದ್ದಾರೆ. ಮಾಜಿ ಮುಡಾ ಅಧ್ಯಕ್ಷ ಎಚ್‌.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿಕೊಳ್ಳುತ್ತಿರುವ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಓಯು) 2023-24ನೇ ಸಾಲಿನ (ಜನವರಿ ಆವೃತ್ತಿ) ಪತ್ರಿಕೋದ್ಯಮ ವಿಷಯದ ಪಿ.ಹೆಚ್.ಡಿ ಪರೀಕ್ಷೆಯ CET Series-D ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ತಪ್ಪು ಕೀ-ಉತ್ತರಗಳನ್ನು ಪ್ರಕಟಿಸಿ ಎಂದು ಹರೀಶ್‌ ಕುಮಾರ್‌ ಎಂಬುವವರು ದೂರು ನೀಡಿದ್ದಾರೆ. ಪಿಎಚ್‌ಡಿ ಪತ್ರಿಕೋದ್ಯಮ ವಿಷಯಕ್ಕೆ …

ಮೈಸೂರು: ಇದುವರೆಗೆ ನಾನೂ ರಾಜಕಾರಣ ಕಲಿತಿರಲಿಲ್ಲ, ಆದರೆ, ಇನ್ನು ಮುಂದೆ ಖಂಡಿತಾ ರಾಜಕಾರಣ ಕಲಿಯುತ್ತೇನೆ. ಅಭಿವೃದ್ಧಿ ಕೆಲಸದ ಬಲದಿಂದಲೇ ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಇದೇ ಕಾರಣಕ್ಕೆ ಜನರು ನನ್ನನ್ನು ಎರಡು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದರು. ಇವುಗಳ ಮಧ್ಯೆ ರಾಜಕಾರಣ …

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗೌಡರು ಹಾಗೂ ನಾವು …

ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್‌ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತುಗಳು ಪ್ರಸಾರವಾಗುತ್ತಿದೆ. ರೇಡಿಯೋದಲ್ಲಿ …

ಮೈಸೂರು:  ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೆ ಮೂವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲೋಕಸಭಾ  ಚುನಾವಣೆ  ಸಂಬಂಧ ಸ್ವೀಪ್‌ ಚಟುವಟಿಕೆಗಳಿಗೆ ಮತ್ತೆ ಮೂರು ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ  ರಾಯಭಾರಿಗಳನ್ನಾಗಿ ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ' …

ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್‌) ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ …

ಮೈಸೂರು :  ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಅಪಘಾತ ಸಂಭವಿಸಿದ್ದು, ಆದಿಬೆಟ್ಟಳ್ಳಿ ಗ್ರಾಮದ …

ಮೈಸೂರು: ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ರಾಜಕೀಯಕ್ಕೆ ಬರಬೇಕಿದೆ ಎಂದು ರಾಷ್ಟ್ರೀಯ ಯುವಜನ ಸಬಲೀಕರಣ ಇಲಾಖೆ ಪ್ರಾದೇಶಿಕ ನಿರ್ದೇಶಕ ಎಂ.ಎನ್.ನಟರಾಜ್ ಹೇಳಿದರು. ಮೈಸೂರಿನ ನೆಹರು ಯುವಕೇಂದ್ರ, ಶೇಷಾದ್ರಿ ಪುರಂ ಪದವಿ ಪೂರ್ವ ಕಾಲೇಜು ಮೇಟಗಳ್ಳಿ ರಾಷ್ಟ್ರೀಯ ಸೇವಾ ಯೋಜನಾ ಕೇಂದ್ರವು ಜಿಲ್ಲಾ …

ಮೈಸೂರು : ಕೈವಾರ ತಾತಯ್ಯ ಈ ನಾಡು ಕಂಡ ಒಬ್ಬ ಅಪೂರ್ವ ಸಂತರು, ಸಮಾಜ ಸುಧಾರಕರು, ಮಹಾನ್ ಜ್ಞಾನಿಗಳು, ಸದಾ ಭಕ್ತಿ, ಭಜನೆ, ಧ್ಯಾನ ಮುಂತಾದ ದೈವಿಕ ಕ್ರಿಯೆಗಳಲ್ಲಿ ನಿರತರಾಗಿದ್ದರು. ಶಾಂತ ಚಿತ್ತ, ಪ್ರೀತಿ ಸರಳ ಬದುಕನ್ನು ಸಾರಿದ ಮಹಾ ಚೇತನ …

Stay Connected​
error: Content is protected !!