Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಕೆ ಆರ್ ಪೇಟೆಯ ಲೀಲಾ ಬ್ಯಾಂಕರ್ಸ್ ಆಂಡ್ ಜ್ಯೂವೆಲರಿ ಶಾಪ್‌ ನಲ್ಲಿ ಆಭರಣ ದೋಚಿದ್ದ ಮೂವರು ಆರೋಪಿಗಳ ಬಂಧನದಿಂದ 11 ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತ ರಿಂದ ನಗದು ಸೇರಿ 35.86 ಲಕ್ಷ ಮೌಲ್ಯದ ಬೆಲೆಬಾಳು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ …

ಮೈಸೂರು : ಬೆಂಗಳೂರು ಮುರುಡೇಶ್ವರ ಎಕ್ಸ್‌ಪ್ರೆಸ್ 16585/86 ಎಸ್‌ಎಮ್ ವಿಟಿ ಈಗ ಮೈಸೂರನ್ನು ಕರಾವಳಿ ಕರ್ನಾಟಕದೊಂದಿಗೆ ವಾರದ ಎಲ್ಲಾ ದಿನಗಳಲ್ಲಿ ಸಂಚಾರ ಕಲ್ಪಿಸುತ್ತದೆ. ಮೂಲಗಳ ಪ್ರಕಾರ, ರೈಲು ಸಂಖ್ಯೆ 16585/86 ಎಸ್‌ಎಮ್ ವಿಟಿ ಬೆಂಗಳೂರು ಮಂಗಳೂರು ಎಕ್ಸ್‌ಪ್ರೆಸ್‌ನ ಆವರ್ತನವನ್ನು ವಾರಕ್ಕೆ ಆರು …

ಹಾಸನ : ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. ತೀವ್ರ ನೋವಿನಿಂದ ನಡೆಯಲು ಸಾಧ್ಯವಾಗದೆ, ಆಲೂರಿನ ಕಾಫಿ ಎಸ್ಟೇಟ್‌ನಲ್ಲಿ …

ಮೈಸೂರು : ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ಸೋಮವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಈ ಪ್ರದೇಶವು ರಿಂಗ್ ರಸ್ತೆಗೆ ಸಮೀಪದಲ್ಲಿದ್ದು, ಚಿರತೆ ಚಾಮುಂಡಿ ಬೆಟ್ಟದಿಂದ ದಾರಿ ತಪ್ಪಿ ಬಂದಿರಬಹುದು ಎಂದು ಅಂದಾಜಿಸಲಾಗಿದೆ ಸೋಮವಾರ …

ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು, ಯಾವ ಉದ್ದೇಶದಿಂದಲೂ ನನಗೆ ಉದ್ಘಾಟನೆಯ ಅವಕಾಶ ದೊರೆತಿಲ್ಲ. ಕಲಾ ನ್ಯಾಯದಿಂದ ನನಗೆ ಅವಕಾಶ …

ಎಚ್.ಡಿ.ಕೋಟೆ : ಅಕ್ರಮ ಸಕ್ರಮ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ನಿರ್ಗಮಿತ ತಹಶೀಲ್ದಾರ್ ಕೆ.ಆರ್.ರತ್ನಾಂಬಿಕೆ, ಶಿರಸ್ತೇದಾರ್ ಕುಮಾರ್, ಕಂದಾಯ ನಿರೀಕ್ಷಕ ಮಹೇಶ್, ಗುಮಾಸ್ತ ವಿಷ್ಣು, ಗ್ರಾಮ ಲೆಕ್ಕಿಗ ಅನಿಲ್, ತಾಲ್ಲೂಕು ಕಚೇರಿ ಗುಮಾಸ್ತ ಹರೀಶ್ ವಿರುದ್ಧ ಕ್ರಮ ಜರುಗಿಸುವಂತೆ …

ಮೈಸೂರು : ನನ್ನ ರಾಜಕೀಯ ಜೀವನವೇ ಸೆಕ್ಯೂಲರಿಸಂನಿಂದ ಕೂಡಿದೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆದಿಚುಂಚನಗಿರಿ ಮಠದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ …

ಮೈಸೂರು : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ. ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು,ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮೊದಲಿಗೆ …

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ …

ಮೈಸೂರು : ಸಂಸದ ಪ್ರತಾಪ್​​ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್‌ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ‌ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್​​ ಸಿಂಹ ನನ್ನ ಶಿಷ್ಯ. ಅವರ …

Stay Connected​
error: Content is protected !!