ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಸಂಪೂರ್ಣ ಭಸ್ಮವಾಗಿದೆ. ರಾಜಸ್ಥಾನ ಮೂಲದ ವಿಕ್ಕಿ ಮತ್ತು ಸ್ನೇಹಿತರು ತಮಿಳುನಾಡಿನಲ್ಲಿ ಸ್ನೇಹಿತನ ಕಾರು ಪಡೆದು ರಾಜ್ಯ …









