ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಗ್ರಾಮಸ್ಥರು ಮತಗಟ್ಟೆಗೆ ನುಗ್ಗಿ ಇವಿಎಂ ಒಡೆದು ಹಾಕಿದ ಘಟನೆ ನಡೆದಿದೆ. ಇಂಡಿಗನತ್ತ, ಪಡಸಲಗತ್ತ, ತುಳಸಿಕೆರೆ, ಮೆಂದಾರೆ ಮತ್ತು ತೇಕಣೆ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಮತದಾನವನ್ನು …










