Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ. ರೈತರ ಹಿತರಕ್ಷಣೆ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ನಗರದ ಸರ್ ಎಂವಿ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ರೈತರ ಹಿತರಕ್ಷಣ …

ಮೈಸೂರು : ಮೈಸೂರಿನಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದ್ದು, ಇಂದು ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ಸಾಂಪ್ರದಾಯಿಕ ಆದ್ದೂರಿ ಸ್ವಾಗತ ಕೋರಲಾಯಿತು. ಅರಮನೆ ನಗರಿಯಲ್ಲಿ ಈಗಾಗಲೇ ದಸರಾ ಮೆರಗು ಜೋರಾಗುತ್ತಿದ್ದು, ದಸರಾದಲ್ಲಿ ಪಾಲ್ಗೊಳ್ಳುವ …

ಮಂಡ್ಯ : ರೈತರ ವಿರೋಧದ ನಡುವೆಯೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರವಾಗಿ ಹರಿಸುತ್ತಿರುವ ನೀರು ನಿಲ್ಲಿಸಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ರಕ್ತದಲ್ಲಿ ಸಹಿ ಮಾಡಿದ ಪತ್ರದ ಮೂಲಕ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು …

ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ. ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ …

ಮೈಸೂರು : ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್‍ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಕಲ್ಲಹಟ್ಟಿ ಗ್ರಾಮದ ಚರಣ್ (7) ಮೃತ ಬಾಲಕ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಮರದ ಕೆಳಗೆ …

ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡಿರುವ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯ ವೇಳೆ ಗಿರಿಶ್‌ ಅವರ ಮೇಲೆ ಕಾಡಾನೆ ದಾಳಿ ನಡೆದಸಿದೆ. ಕಾಡಾನೆ ದಾಳಿಯಿಂದ …

ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ. ಪೋಷಕರೊಂದಿಗೆ ಜಮೀನಿಗೆ ಆಗಮಿಸಿದ್ದ ಬಾಲಕ ಮರದ‌ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ. ಕೆಲಹೊತ್ತಲ್ಲೇ ಆತ ವಿಶ್ರಾಂತಿ ಪಡೆಯುತ್ತಿದ್ದ …

ಶ್ರೀರಂಗಪಟ್ಟಣ : ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕನ್ನಂಬಾಡಿ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ರೈತ ಸಂಘದ ರೈತ ಬಣದ ರೈತ ಮುಖಂಡರನ್ನು ಪೋಲೀಸರು ಬಂಧಿಸಿ ಠಾಣೆಗೆ ಕರೆದೊಯ್ದರು. ಸಂಸ್ಥಾಪಕ …

ಮಂಡ್ಯ : ಕಾವೇರಿ ನೀರಿನಿಂದ ಜೀವಕಳೆ ಪಡೆಯಬೇಕಿದ್ದ ಸಕ್ಕರೆ ನಾಡು ಮಂಡ್ಯದ ಹೊಲ ಗದ್ದೆಗಳು ವರುಣನ ಅವಕೃಪೆಯಿಂದ ಬಣಗುಡುವ ಸ್ಥಿತಿಗೆ ತಲುಪುತ್ತಿವೆ. ಅತ್ತ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯ ಕಾವೇರಿ ಚಳುಚಳಿಯ ಕಾವು ದಿನೇ ದಿನೇ ಹೆಚ್ಚಾಗುತ್ತಾ ಇದೆ. …

Stay Connected​
error: Content is protected !!