ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಗೌತಮ್ ಪದವೀಧರ ವಿದ್ಯಾರ್ಥಿ ನಿಲಯದಲ್ಲಿನ ಬೆಳಗಿನ ಉಪಹಾರದಲ್ಲಿ ಹಲ್ಲಿ ಪತ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯಕ್ಕೆ ಒಳಾಗುತ್ತಿದೆ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇಂದು ನಗರದ ಮಾನಸ ಗಂಗೋತ್ರಿಯ …










