ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ …
ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಬಾಲಕನನ್ನು ಕೊಳ್ಳೇಗಾಲದ ಹಳೇ ಹಂಪಾಪುರ ಗ್ರಾಮದ ನಿವಾಸಿ ರವಿ ಅವರ ಪುತ್ರ …
ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಮಂಡ್ಯ ನಗರದಲ್ಲಿ ಭಾನುವಾರ ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ …
ಮೈಸೂರು : ಮಕ್ಕಳು ಪ್ರೀತಿಸಿ ಅನ್ಯಜಾತಿಯವರನ್ನು ಮದುವೆಯಾಗಿದ್ದಾರೆ ಎಂಬ ಒಂದೇ ಕಾರಣಕ್ಕೆ ಸಂಬಂಧಿಕರು ಮಹಿಳೆಯೊಬ್ಬರ ಅಂತ್ಯಕ್ರಿಯೆ ನಡೆಸದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿಯಲ್ಲಿ ನಡೆದಿದೆ. ಮೃತ ಕಳಸಮ್ಮರ ಇಬ್ಬರು ಹೆಣ್ಣುಮಕ್ಕಳು ಪ್ರೀತಿಸಿ ಮದುವೆಯಾಗಿದ್ದರು. ಇದೇ ಕಾರಣಕ್ಕೆ ತಾಯಿಯ …
ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ಸರ್ಕಾರ ಹೆಚ್ಚುವರಿ ನೀರನ್ನು ಹರಿಸುತ್ತಿದ್ದು, ಈ ಹಿನ್ನಲೆ ರೈತರು ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ರೈತಸಂಘದ ಕಾರ್ಯಕರ್ತರು ಸೇರಿ ಮಂಡ್ಯ ಜಿಲ್ಲೆಯ …
ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21) ಮೃತ ದುರ್ದೈವಿ. ಪ್ರಜ್ವಲ್ ಗೆ ಆರು ದಿನಗಳ ಹಿಂದೆ ಪಾಂಡವಪುರ ರೈಲ್ವೆ …
ಮೈಸೂರು : ಪ್ರತಾಪ್ ಸಿಂಹನನ್ನು ಈ ಬಾರಿ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತಾ ಹೇಳಿದ್ದಾರೆ ಎಂಬುದು ನೋಡಿದೆ. ಮೈಸೂರಿನ ಕುವೆಂಪು ನಗರದಲ್ಲೋ, …
ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಧರಣಿ …
ಮಂಡ್ಯ : ಕಾವೇರಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯದ ಜೀವನಾಡಿಯಾಗಿದ್ದು, ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳೂ ಹೋರಾಟವನ್ನು ಕೈಗೆತ್ತಿಕೊಳ್ಳಬೇಕೆಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಆಗ್ರಹಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ ಜಿಲ್ಲಾ …
ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು …