Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು …

ಶ್ರೀರಂಗಪಟ್ಟಣ : ರೈತರ ಜೀವನಾಡಿ ಕೃಷ್ಣರಾಜ ಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಶ್ರೀರಂಗಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು. ಭೂಮಿತಾಯಿ ಹೋರಾಟ ಸಮಿತಿ ಸಹಯೋಗದಲ್ಲಿ ರೈತರು ಪಟ್ಟಣದ ಸ್ನಾನಘಟ್ಟದ ಬಳಿಯ ಕಾವೇರಿ ನದಿಗಿಳಿದು ಮುಖ್ಯಮಂತ್ರಿ …

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಸ್ವಚ್ಛತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ. ಮೈಸೂರು ನಗರ 2015, 2016ರಲ್ಲಿ ಸತತ ಎರಡು ಬಾರಿ ದೇಶದ ನಂ.1 ಸ್ವಚ್ಛ ನಗರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದರೆ, ನಂತರದ ವರ್ಷಗಳಲ್ಲಿ ಮೈಸೂರಿಗೆ ಮೊದಲ ಸ್ಥಾನ ಸಿಕ್ಕಿಲ್ಲ. …

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಧರಣಿ ಆರಂಭಿಸಿದೆ. ನಗರದ ಸರ್ ಎಂ ವಿ ಪ್ರತಿಮೆ ಎದುರು …

ಮಂಡ್ಯ : ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಜಾತ್ಯತೀತ ಜನತಾದಳ, ಎರಡು ದಿನಗಳೊಳಗೆ ನೀರು ನಿಲ್ಲಿಸದಿದ್ದಲ್ಲಿ ಸೆ.2ರ ಶನಿವಾರ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಜಾ.ದಳದ ಹಾಲಿ ಹಾಗೂ ಮಾಜಿ ಶಾಸಕರು …

ಮೈಸೂರು : ಸೆಪ್ಟೆಂಬರ್ 1 ರಂದು ಬೆಳಗ್ಗೆ 9.45 ಕ್ಕೆ ಮೈಸೂರು ದಸರಾ ಗಜ ಪಯಣ – 2023 ಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ …

ಮೈಸೂರು : ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಗೃಹ ಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಿದೆ. ನಗರದ ಮಹಾರಾಜ ಕಾಲೇಜು ಮೈದಾನ ಕಾರ್ಯಕ್ರಮಕ್ಕಾಗಿ ಮದುವಣಗಿತ್ತಿಯಂತೆ ಸಜ್ಜಾಗಿದೆ. …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ …

ಮಂಡ್ಯ : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದಲೇ 5000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಕೆಆರ್‌ಎಸ್ ಡ್ಯಾಂನ +80ರ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರ …

ಮಂಡ್ಯ : ಕಾವೇರಿ ಜಲಾನಯನ ವ್ಯಾಪ್ತಿಯಿಂದ ತಮಿಳುನಾಡಿಗೆ ಒಂದೇ ಒಂದು ತೊಟ್ಟು ನೀರನ್ನು ಹರಿಸಬಾರದು. ಬಿಟ್ಟಿದ್ದೇಯಾದಲ್ಲಿ ಜನರ ಜತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗಣಿಗ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ …

Stay Connected​
error: Content is protected !!