Mysore
25
scattered clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಬೆಂಗಳೂರಿನ ಉಳ್ಳಾಲು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ ಬೆನ್ನಿಗೇ ಸಾಂಸ್ಕತಿಕ ನಗರಿಯ ಲಿಂಗಾಬುದಿ ಕೆರೆ ನೀರು ಕಲುಷಿತಗೊಂಡು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ನಡೆದಿದೆ. ಕೆರೆಯಲ್ಲಿದ್ದ ಮೀನುಗಳು ಏಕಾಏಕಿ ಸಾವನ್ನಪ್ಪಿದ್ದು ಕೆರೆ …

ಶ್ರೀರಂಗಪಟ್ಟಣ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚಿಸಿರುವುದನ್ನು ವಿರೋಧಿಸಿ ಕೃಷ್ಣರಾಜ ಸಾಗರದ ಬಳಿ ರೈತರು ಕೈಗೆ ಕಪ್ಪುಪಟ್ಟಿ ಧರಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು. ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ಭೂಮಿತಾಯಿ ಹೋರಾಟ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ …

ಮೈಸೂರು : ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ …

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ, …

ಗುಂಡ್ಲುಪೇಟೆ: ತಲೆಗೆ ಗಂಭೀರವಾಗಿ ಗಾಯವಾಗಿದ್ದ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಮರಿ ಗಂಡಾನೆಯೊಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕರೆ ವಲಯ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಉಪ ವಿಭಾಗದ …

ಮಂಡ್ಯ : ಕರ್ನಾಟಕ ರಾಜ್ಯದಲ್ಲಿ ಜೂನ್​ ತಿಂಗಳಲ್ಲಿ ಮುಂಗಾರು ಮಳೆ ಆಗಮನ ವಿಳಂಬವಾಗಿತ್ತು. ಹಾಗಾಗಿ ಅಲ್ಪ ಸ್ವಲ್ಪ ಮಳೆಯಾಗಿತ್ತು. ನಂತರ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಸಾಮಾನ್ಯ ಪ್ರಮಾಣಕ್ಕಿಂತಾ ಶೇ. 3 ರಷ್ಟು ಹೆಚ್ಚುವರಿಯಾಗಿತ್ತು. ಅದರಲ್ಲಿಯೂ ಕಳರಾವಳಿ ಭಾಗದಲ್ಲಿ ಭಾರೀ ಮಳೆ …

ಮಡಿಕೇರಿ : ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತಾನಾಡಿದ ಅವರು ಕಲ್ಯಾಣ ಕರ್ನಾಟಕದಿಂದ ಈಗಾಗಲೇ ಅನೇಕರು ತನ್ನೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಮ್ಮ ನಾಯಕರ …

ಮಂಡ್ಯ : ರಾಜ್ಯದ ಕಾಂಗ್ರೆಸ್ ಸರ್ಕಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಡುಗಾಟ ಆಡುವುದನ್ನು ಮೊದಲು ಬಿಡಬೇಕು. 5 ಗ್ಯಾರಂಟಿ ಯೋಜನೆಗಳ ಜತೆಗೆ ಬೆಳೆ ಬೆಳೆಯಬೇಡಿ, ಪರಿಹಾರ ನೀಡುತ್ತೇವೆ ಎಂದು ರೈತರಿಗೆ ಹೇಳುವ ಮೂಲಕ 6ನೇ ಗ್ಯಾರಂಟಿಯನ್ನು ಘೋಷಿಸಲಿ …

ಪಾಂಡವಪುರ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಆಲೆಮನೆಯೊಂದು ಹೊತ್ತಿ ಉರಿದು ಬೆಲೆ ಬಾಳುವ ನಾಟಿ ಹಸು, ಕರು, ಮೇಕೆ ಸಾವನ್ನಪ್ಪಿ, ಟ್ರ್ಯಾ ಕ್ಟರ್ ಸುಟ್ಟು ಕರಕಲಾಗಿ ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ …

Stay Connected​
error: Content is protected !!