ಮೈಸೂರು : ಬೆಳ್ಳಂಬೆಳಗ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಪೌರ ಕಾರ್ಮಿಕನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ. ಮಹದೇವ (36) ಅಪಘಾತದಲ್ಲಿ ಗಾಯಗೊಂಡ ಪೌರ ಕಾರ್ಮಿಕ. ಅತಿ ವೇಗದೊಂದಿಗೆ ಚಾಲಕನ ಮೊಬೈಲ್ ಬಳಕೆ ಅಪಘಾತಕ್ಕೆ …
ಮೈಸೂರು : ಬೆಳ್ಳಂಬೆಳಗ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಪೌರ ಕಾರ್ಮಿಕನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ. ಮಹದೇವ (36) ಅಪಘಾತದಲ್ಲಿ ಗಾಯಗೊಂಡ ಪೌರ ಕಾರ್ಮಿಕ. ಅತಿ ವೇಗದೊಂದಿಗೆ ಚಾಲಕನ ಮೊಬೈಲ್ ಬಳಕೆ ಅಪಘಾತಕ್ಕೆ …
ಮೈಸೂರು : ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂನ ಮನೆಯೊಂದರಲ್ಲಿ ನಡೆದಿದೆ. ಮಹದೇವಸ್ವಾಮಿ, ಅನಿತಾ ದಂಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವಪತ್ತೆಯಾಗಿದೆ. ದೊಡ್ಡ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ. ಹದಿನೈದು ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆದ್ರೆ, ಅದು ಇಂದುಬೆಳಕಿಗೆ ಬಂದಿದೆ. ಸ್ವತಃ …
ಶ್ರೀರಂಗಪಟ್ಟಣ : ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ …
ಸೋಮವಾರಪೇಟೆ : ತಾಲ್ಲೂಕಿನ ಅಡಿಯನಾಡೂರು ಗ್ರಾಮದ ಕೃಷಿಕ ಈರಪ್ಪ(60) ಕಾಡಾನೆ ದಾಳಿಯಿಂದ ಮೈತರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ತಮ್ಮ ಹಸುವನ್ನು ಹುಡುಕಿಕೊಂಡು ಗೌರಿಗದ್ದೆ ಸಮೀಪದಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ಅರಣ್ಯದಿಂದ ಬಂದ ಕಾಡಾನೆ ಏಕಾಏಕಿ ಈರಪ್ಪ ಮೇಲೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ …
ಮೈಸೂರು : ಆಗಸ್ಟ್ 30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ ಅವರ ಮೊಬೈಲ್ ನಂಬರ್ಗಳಿಗೆ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲಿ ಹಣದ ಕೊರತೆ …
ಕೆ.ಆರ್.ಪೇಟೆ : ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.leopard ತಾಲ್ಲೂಕಿನ ಕಸಬಾ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದ ರೈತ ಪುಟ್ಟರಾಜು ಅವರಿಗೆ ಸೇರಿದ ಹಸುವಿನ ಕರುವನ್ನು ತಮ್ಮ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು. ಮಂಗಳವಾರ ತಡರಾತ್ರಿ ಚಿರತೆ ದಾಳಿ …
ಮೈಸೂರು : ನಗರದ ಶ್ರೀ ಗುರು ಪುಟ್ಟರಾಜ ಸಂಗೀತ ಸಭಾದ ಶಾಲೆಯ ಸ್ಥಾಪಕ, ತಬಲಾ ವಾದಕ ಭೀಮಾಶಂಕರ ಬಿದನೂರ ಅವರಿಗೆ ಅವರ ಶಿಷ್ಯ ರೋಹಿತ್ ಕಳಲೆ ಅವರಿಂದ ಗುರು ಅಭಿವಂದನೆ ಕಾರ್ಯಕ್ರಮ ಆಗಸ್ಟ್ 26ರಂದು ಸಂಜೆ 5.30 ಗಂಟೆಗೆ ಇಲ್ಲಿನ ರಾಮಕೃಷ್ಣನಗರದ …
ಮಡಿಕೇರಿ : ಏಡಿ ಹಿಡಿಯಲು ತೆರಳಿದ್ದ ಬಾಲಕನೊಬ್ಬ ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿ ಅಣ್ಣಪ್ಪ …
ಭೋಪಾಲ್: ಮಧ್ಯಪ್ರದೇಶದಲ್ಲಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಾಗ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಬೆಲೆಯನ್ನು ₹ 500 ಕ್ಕೆ ಇಳಿಸುವುದಾಗಿ, 100 ಯೂನಿಟ್ ಉಚಿತ ವಿದ್ಯುತ್ ಮತ್ತು ಹಳೆಯ ಪಿಂಚಣಿ ಯೋಜನೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ …