ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಮಾರ್ಚ್ 6 ರಿಂದ 11 ರವರೆಗೆ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ವಿಶೇಷವೆಂದರೆ ಈ ಹಣ ಹುಂಡಿ ಕಾಣಿಕೆ ಮತ್ತು …
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಮಾರ್ಚ್ 6 ರಿಂದ 11 ರವರೆಗೆ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ವಿಶೇಷವೆಂದರೆ ಈ ಹಣ ಹುಂಡಿ ಕಾಣಿಕೆ ಮತ್ತು …
ಮೈಸೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ ಕೊನೆಗೂ ಮೈಸೂರಿನ ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಕೈ ಸೇರುವಲ್ಲಿ ಯಶಸ್ವಿಯಾಗಿದೆ. ಮೂರನೇ ಬಾರಿಗೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಎಂದು ಎಲ್ಲರೂ ಭಾವಿಸಿದ್ದರು. …
ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಂಬರುವ ಲೋಕಸಭಾ …
ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು 'ಕೈ' ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ …
ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಸಮೀಪ ಜರುಗಿದೆ. ಕೊಳ್ಳೇಗಾಲ ಪಟ್ಟಣದಿಂದ ಮಂಗಲ, ಚನ್ನಾಲಿಂಗನಹಳ್ಳಿ, ಲೊಕನಹಳ್ಳಿ ,ಒಡೆಯರಪಾಳ್ಯ ಮಾರ್ಗವಾಗಿ ಬೈಲೂರು ಗ್ರಾಮಕ್ಕೆ ತೆರಳುತ್ತಿದ್ದ …
ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು. ಡಬ್ಬಿಗಳನ್ನು …
ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ: ಸಿ.ಎಂ ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ: ಸಿಎಂ ಚಾಮರಾಜನಗರ : ಪ್ರಮಾಣ ವಚನ …
ಮೈಸೂರು : ರಾಜಕಾರಣಿಯಾಗಿ ಪ್ರತಾಪ್ ಸಿಂಹ ಬಗ್ಗೆ 'ಎಸ್' ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್ ಸಿಂಹ ಅವರನ್ನು 'ನೋ' ಎಂದು ಹೇಳಬೇಕಾಗುತ್ತದೆ ಎಂದು ಹೆಚ್.ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು …
ಮೈಸೂರು : ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರೋಣ ಎಂದು ಮಾಜಿ ಶಾಸಕ ಎಸ್.ಎ.ರಾಮದಾಸ್ ತಿಳಿಸದ್ದಾರೆ. ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ವಿಚಾರವಾಗಿ ಸೃಷ್ಠಿಯಾಗಿರುವ ಗೊದಲಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ಇನ್ನು ಫೈನಲ್ ಆಗಿಲ್ಲ ಹೀಗಾಗಿ ಯಾರಿಗೂ …
ಮೈಸೂರು : ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ …