ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಧಾರುಣ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ನಡೆದಿದೆ. ಸ್ವಾಮಿ ಹಾಗೂ ಕೃಷ್ಣಶೆಟ್ಟಿ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಹೋಗಿದ್ದ ವೇಳೆ ವಿದ್ಯುತ್ …
ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಧಾರುಣ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ನಡೆದಿದೆ. ಸ್ವಾಮಿ ಹಾಗೂ ಕೃಷ್ಣಶೆಟ್ಟಿ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಹೋಗಿದ್ದ ವೇಳೆ ವಿದ್ಯುತ್ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ …
ಹಾಸನ: ಜಿಲ್ಲೆಯ ಅಧಿದೇವತೆ ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಶಾಸಕ ಕೆ.ಗೋಪಾಲಯ್ಯ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿ …
ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್ ಅಭಿಯಾನ ಆರಂಭವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್ ಅಭಿಯಾನ …
ಮದ್ದೂರು : ಬೆಂಗಳೂರು-ಮೈಸೂರು ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಸಮಸ್ಯೆಗಳನ್ನು ಶಾಸಕ ಕೆ.ಎಂ.ಉದಯ್ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ನಿಡಘಟ್ಟ ಗಡಿ ಭಾಗದ ಸರ್ವೀಸ್ ರಸ್ತೆಯಲ್ಲಿರುವ ಚರಂಡಿ ಮಳೆ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಕುಸಿದಿದೆ. ಕಬ್ಬಿಣದ ತಡೆ ಬೇಲಿ …
ಸರಗೂರು : ತಾಲ್ಲೂಕಿನ ಜಯಲಕ್ಷ್ಮೀಪುರ ಹಾಗೂ ಶಿವಪುರ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದ ೧೧ರಿಂದ ೧೨ ವರ್ಷದ ಹೆಣ್ಣು ಹುಲಿ ಶಿವಪುರ ಮುಂಟಿಯ ಬಳಿ ಅಳವಡಿಸಲಾಗಿದ್ದ ಬೋನಿನಲ್ಲಿ ಭಾನುವಾರ ಬೆಳಗ್ಗೆ ಸೆರೆಯಾಗಿದೆ. ಇಲಾಖಾ ಪಶುವೈದ್ಯಾಧಿಕಾರಿ ವಾಸಿಂ ಮಿರ್ಜಾ ಅವರ ನೇತೃತ್ವದಲ್ಲಿ ಅರಿವಳಿಕೆ …
ಮದ್ದೂರು : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್ ಎಂಬುವರೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ …
ಮೈಸೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ …
ಮೈಸೂರು : ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಅಧ್ಯಕ್ಷರ ಸ್ಥಾನಕ್ಕೆ ಅಕ್ಟೋಬರ್ 23ಕ್ಕೆ ಚುನಾವಣೆ ನಡೆಯಲಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು. ದಸರಾ ವಸ್ತು ಪ್ರದರ್ಶನದಲ್ಲಿನ ನಂದಿನಿ ಕುಟೀರ ಮಳಿಗೆಗೆ ಭೇಟಿ …
ಹಾಸನ: ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಕೂಡ ಜನಸಾಗರವೇ ಹರಿದುಬಂದಿದೆ. ಇಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದು, ನಿಗದಿತ ಅವಧಿಯಲ್ಲಿ ಗಣ್ಯರು ಕೂಡ ಆಗಮಿಸಿ ದೇವರ ಪಡೆದು …