Mysore
29
scattered clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ: ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ 4 ಲಕ್ಷದ 4 ಸಾವಿರ ರೂಪಾಯಿಗಳನ್ನು ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು …

ಮೈಸೂರು: ಬಿಜೆಪಿಯ ಅಕ್ರಮ ಮತ್ತು ಅಧಿಕಾರಿಶಾಹಿತ್ವ ವಿರುದ್ಧ ಮಾತನಾಡುವ ಎಲ್ಲರನ್ನು ಮುಗಿಸುವ ಹುನ್ನಾರ ಬಿಜೆಪಿಯಲ್ಲಿ ಅಡಗಿದೆ. ಎಲ್ಲಾ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚು ಬಿಜೆಪಿ ರೂಪಿಸಿದೆ. ಇದರ ಭಾಗವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಲು ಬಿಜೆಪಿ ಕಾಯುತ್ತಿದೆ ಎಂದು ಮೈಸೂರು-ಕೊಡಗು …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲ ನೀಡಲಾಗುವುದು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮಹದೇವಸ್ವಾಮಿ ಹೇಳಿದ್ದಾರೆ. ಒಡೆಯರ್ ರಾಜಮನೆತನದದೊಂದಿಗೆ ವಕೀಲರ ಸಂಘ …

ಮಂಡ್ಯ: ಮಂಡ್ಯ ಕ್ಷೇತ್ರಕ್ಕೆ ಅದ್ಭುತ ನಾಯಕ ಬೇಕಾಗಿದೆ. ಅದು ಕುಮಾರಣ್ಣ ಮಾತ್ರ ಆಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನ ಗೆಲ್ಲಿಸುವಂತೆ ಶಾಸಕ ಸಿ.ಎನ್ ಅಶ್ವತ್ ನಾರಾಯಣ್ ಮನವಿ ಮಾಡಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ …

ಹನೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಇಂಥ ಗೂಂಡಾನನ್ನು ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು, ದೇಶದ ಕಾನೂನು ವ್ಯವಸ್ಥೆಯನ್ನು ಇವರ ಕೈಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯ ಗುರುವಾರ ( ಮಾರ್ಚ್‌ …

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ …

ನಂಜನಗೂಡು: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್‌ ಕಟ್ಟೆಯಲ್ಲಿ ಜರುಗಿದೆ. ಮೃತ ಯುವಕ ಅಭಿಷೇಕ್(23) ನಂಜನಗೂಡಿನ ರಾಮಸ್ವಾಮಿ ಲೇಔಟ್‌ನ ನಿವಾಸಿಯಾಗಿದ್ದಾನೆ. ಪಟ್ಟಣದಿಂದ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದ …

ಮೈಸೂರು: ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್‌ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಹೆಚ್ಚಳವಾಗಲಿದೆ. ಜತೆಗೆ ಏಪ್ರಿಲ್‌ 1ರಿಂದ ವಾಹನ ಸವಾರರು ಬೆಂಗಳೂರು - ಹೈದರಾಬಾದ್‌ ಹೆದ್ದಾರಿ ಹಾಗೂ ಬೆಂಗಳೂರು ಸ್ಯಾಟ್‌ಲೈಟ್‌ ಟೌನ್‌ ರಿಂಗ್‌ ರೋಡ್‌ನ ಹೊಸಕೋಟೆ - ದೇವನಹಳ್ಳಿ ವಿಭಾಗವನ್ನು ಬಳಸಲು …

ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನಗರದ ಕ್ರಿಸ್ಟಲ್‌ಕೋರ್ಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್‌ ಅವರು ಒಂದು ಜಾತಿಗೆ …

ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ …

Stay Connected​
error: Content is protected !!