ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಗೆಲುವೊಂದೆ ಮಾನದಂಡವಾಗಿದೆ. ಇಲ್ಲಿ ಗೆಲುವು ಸಾಧಿಸಲು ಒಕ್ಕಲಿಗೆ ಸಮುದಾಯ ಮತಗಳೇ ನಿರ್ಣಾಯಕ. ಸದ್ಯ ಮೈಸೂರಿನಲ್ಲಿ ಒಕ್ಕಲಿಗ ಜಾತಿ ಕಾರ್ಡ್ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಒಕ್ಕಲಿಗ ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿ …










