Mysore
20
overcast clouds

Social Media

ಬುಧವಾರ, 24 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಟಾರ್‌ ಚಂದ್ರು ಅವರಿಗೆ ಟಿಕೆಟ್‌ ನೀಡಲಾಗಿದೆ. ಉದ್ಯಮಿಯಾದ ವೆಂಕಟರಮಣೇಗೌಡರನ್ನು ಸ್ಥಳೀಯರು ಸ್ಟಾರ್‌ ಚಂದ್ರು ಎಂದು ಗುರುತಿಸುತ್ತಾರೆ. ಇವರಿಗೆ ಕಾಂಗ್ರೆಸ್‌ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್‌ …

ಮೈಸೂರು: ಶಿವರಾತ್ರಿ ಹಬ್ಬದ ಜೊತೆ ಸರಣಿ ರಜೆ ಹಿನ್ನೆಲೆ, ಹಾಲಿಡೇ ಸಂಭ್ರಮದಲ್ಲಿದ್ದ ಯುವಕನೋರ್ವ ಈಜಲು ತೆರಳಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ. ನಗರದ ಅಶೋಕಪುರಂ ನಿವಾಸಿ ತೇಜಸ್(24) ಕುಮಾರ್ ಮೃತ ಯುವಕ. ಶಿವರಾತ್ರಿ ಹಬ್ಬ ಹಾಗೂ …

ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್‌ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ಅರಣ್ಯ ಮಹಾವಿದ್ಯಾಲಯದ ಸಮೀಪದ ಗದ್ದೆಯಲ್ಲಿ ಹಾದುಹೋಗಿದೆ. ಇದೀಗ …

ಮೈಸೂರು: ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ವಾಸು ಇಂದು ( ಮಾರ್ಚ್‌ 9 ) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಳಿಸಲಾಗಿತ್ತು. ಆದ್ರೆ ಬಹು ಅಂಗಾಂಗ ವೈಫಲ್ಯತೆಯಿಂದ ವಾಸು …

ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ.  ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' …

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಎಂಎಸ್‌ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ …

ಹುಬ್ಬಳ್ಳಿ :  ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ …

ನಾಡಿನ ಇಂದಿನ ಯುವ ಪೀಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಚರಿತ್ರೆಯನ್ನು ಅರ್ಥ ಮಾಡಿಕೊಳ್ಳಬೇಕು. ಬನವಾಸಿ ನೆಲದಲ್ಲಿ ನಿಂತು ಪಂಪ ಮಹಾಕವಿಯ "ಮನುಷ್ಯ ಜಾತಿ ತಾನೊಂದೆ ವಲಂ" ಮೌಲ್ಯವನ್ನು ಸ್ಮರಿಸಿದ ಸಿಎಂ. ಜಾತಿ, ಧರ್ಮದ ಭಾವನೆಗಳನ್ನು ಕೆಣಕಿ ರಾಜಕಾರಣ …

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.  ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ …

ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು. ನಂಜನಗೂಡು ದೇವಾಲಯದ ದಾಸೋಹ …

Stay Connected​
error: Content is protected !!