ಮೈಸೂರು: ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡೆ ಮತಟ್ಟೆಯ ಕಡೆ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಶೇಷವಾಗಿ ಹಮ್ಮಿಕೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಹೇಳಿದರು. ಪಿರಿಯಾಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು …










