ಮೈಸೂರು: ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಅಜಾಗರೂಕತೆಯಿಂದ ರೈಲ್ವೆ ಹಳಿ ದಾಟುತಿದ್ದ ವ್ಯಕ್ತಿಗೆ ರೈಲು ಗುದಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. …




