ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮವನ್ನು ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಧು ರವರು …
ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮವನ್ನು ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಧು ರವರು …
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು ಮಡಿಕೇರಿ : …
ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ …
ಮಡಿಕೇರಿ : ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ …
ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಅರಮನೆಯ …
ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ. ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ ಡಾ. ಚೆಟ್ಟಿಯಪ್ಪ ಅವರು ಮರಿ ಆನೆಗೆ ಚಿಕಿತ್ಸೆಯೊಂದಿಗೆ ಆರೈಕೆ ಮಾಡಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ …
ಮೈಸೂರು : ಚಾಮರಾಜನಗರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನೀವಾಸ ಭೀಮಸಧನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ …
ಮಂಡ್ಯ: ರಾಜ್ಯದ 223 ತಾಲೂಕುಗಳಲ್ಲಿ ತೀವ್ರ ಬರವಿದೆ. ನಾವು ರೈತರ ನೆರವಿಗೆ ಧಾವಿಸಬೇಕು. ಹಲವು ಬಾರಿ ದೆಹಲಿ ದಂಡೆಯಾತ್ರೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಪರಿಪರಿಯಾಗಿ ಬೇಡಿದರು ಕೇಂದ್ರ ಸರ್ಕಾರ ಬರ ಪರಿಹಾರ ನೀಡಲಿಲ್ಲ …
ಮಂಡ್ಯ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಕಳೆದ 5 ವರ್ಷದ ಅವಧಿಯಲ್ಲಿ 1,85,468 ಕೋಟಿ ರೂಪಾಯಿಗಳ ತೆರಿಗೆ ವಂಚನೆ ಮಾಡಿದ್ದು, ಕೇಂದ್ರ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕನಿಷ್ಠ 11,495 ಕೋಟಿ ಪರಿಹಾರ ನೀಡಬೇಕೆಂಬ ಶಿಫಾರಸ್ಸನ್ನು ತಿರಸ್ಕರಿಸಿ ರಾಜ್ಯಕ್ಕೆ, …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಮತಾಂಚನೆ ನಡೆಸಿದರು. ಜಾ.ದಳದ ಭದ್ರಕೋಟೆಯಾಗಿರುವ ಚಾಮುಂಡೇಶ್ವರಿಯಲ್ಲಿ ಅಬ್ಬರದ ಪ್ರಚಾರ ನಡೆಸುವ ಮೂಲಕ ಸಂಚಲನ ಮೂಡಿಸಿದರು. …