Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ. ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆಯ ದಿ.ಹರಿಣಿ, …

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎನ್‌ ಚಲುವರಾಯಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದರು ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ …

ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್‌ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು …

ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ ( ಏಪ್ರಿಲ್‌ 10 ) ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ …

ಬೆಂಗಳೂರು: ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರಗಳನ್ನು ಗೆಲ್ಲಲು, ಏಪ್ರಿಲ್ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್‌ 12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಜಾಧ್ವನಿ– …

ಮೈಸೂರು: ಜೆಡಿಎಸ್‌ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್‌ಗ ಬೇಷರತ್‌ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ಉತ್ತಮ್‌ ಗೌಡ ರಾಂಪುರ ತಿಳಿಸಿದ್ದಾರೆ. ಮಂಡ್ಯ ಲೋಕಸಭಾ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಗೆಲ್ಲಲು ಮೈತ್ರಿಯ ನಾಯಕರು ಸಮನ್ವಯಕ್ಕೆ ಸಭೆ ನಡೆಸಿದ್ದರೂ ಕ್ಷೇತ್ರದ ಮೈತ್ರಿಯಲ್ಲಿ ಒಡಕು ಉಂಟಾದಂತೆ ಕಾಣುತ್ತಿದೆ. ಹೌದು.. ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರದಲ್ಲಿ ಜೆಡಿಎಸ್‌ ನಾಯಕರ ಗೈರಾಗುತ್ತಿರುವುದು ಮೈತ್ರಿಯ ಒಡಕಿಗೆ ಕಾರಣವಾಗಿದೆ …

ಮಂಡ್ಯ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ …

ತಿ. ನರಸೀಪುರ: ಚಾಮರಾಜನಗರ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ಇಂದು (ಏ.೧೧) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ಮುತ್ತಲವಾಡಿ, ದೊಡ್ಡ ಬಾಗಿಲು, ಕೊಳತ್ತೂರು, ಚಿದರವಳ್ಳಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ …

ಸಿದ್ದಾಪುರ: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.! ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ ಎಲೆಕ್ಟ್ರಿಕಲ್ ಕ್ಲಾಸ್ 1 ಗುತ್ತಿಗೆದಾರ ಸುರೇಂದ್ರ.ಟಿ.ಕೆ ರವರ ಪುತ್ರಿ ರಿನಿಶಾ ಟಿ.ಎಸ್ 600ಕ್ಕೆ …

Stay Connected​
error: Content is protected !!