Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು ಮೆಡಿಕಲ್ ಕಾಲೇಜಿನಿಂದ ೯೫ನೇ ಪದವಿ ಪ್ರದಾನ ಸವಾರಂಭವನ್ನು ಏ.೧೪ರಂದು ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಎಸ್.ಚಂದ್ರಶೇಖರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮೈಸೂರು: ಸಿಎಂ ತವರು ಜಿಲ್ಲೆಯ ೧೮೩೦೮ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಇವರಲ್ಲಿ ೧೫೬೫೩ ಮಂದಿ ಉತ್ತೀರ್ಣರಾಗಿ ಶೇ.೮೫.೫ರಷ್ಟು ಶೇಕಡವಾರು ಫಲಿತಾಂಶ ಪಡೆಯುವ ಮೂಲಕ ಈ ಬಾರಿಯೂ ಹೆಣ್ಣು ಮಕ್ಕಳೆ ಜಿಲ್ಲೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ೧೫೫೬೮ ಬಾಲಕರು …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಲಕ್ಷ್ಮಣ್‌ ರವರು ಜನತಾ ನಗರದ ವಾರ್ಡ್ ನಂಬರ್ ೪೪. ೪೫.ರಲ್ಲಿ ಮತಾಂಚನೆ ಮಾಡಿದರು. ಮತಾಂಚನೆಯಲ್ಲಿ ಮೂಡ ಅಧ್ಯಕ್ಷ ಕೆ ಮರಿಗೌಡ. ಗ್ರಾವಾಂತರ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜ್‌ಯ್‌ …

ಮೈಸೂರು : ಮತದಾನದ ದಿನ ರಜೆಯ ದಿನ ಅಲ್ಲ... ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಅರಿವು ಮೂಡಿಸಿತು. ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ …

ತುಮಕೂರು: ನಗರದ ವಿದ್ಯಾನಿಧಿ ಕಾಲೇಜಿನ ಎಂ. ಜ್ಞಾನವಿ ಎಂಬ ವಿದ್ಯಾರ್ಥಿನಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 597 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ …

ರಾಮನಗರ: ಮಾಜಿ ಮುಖ್ಯಮಂತ್ರಿ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮೈತ್ರಿ ನಾಯಕರ ಔತಣಕೂಟವನ್ನು ಏರ್ಪಡಿಸಲಾಗಿತ್ತು. …

ಹನೂರು: ನಿನ್ನೆ ( ಏಪ್ರಿಲ್‌ 09 ) ಸಂಜೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲಿನ ಹೊನ್ನೇನಹಳ್ಳಿಯ ಲಕ್ಷ್ಮಿ ( 40 ) …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಯುಗಾದಿ ಹಬ್ಬದ ಪ್ರಯುಕ್ತ ನಗರದ ವಿವಿಧೆಡೆ ದೇವಾಲಯಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಶ್ರೀ ಶ್ರೀ ಬ್ರಹ್ಮ ತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠ, ಶ್ರೀ ಲಕ್ಷ್ಮೀ ಹಯಗ್ರೀವ ದೇವರಿಗೆ ಪೂಜೆ, …

ಚಾಮರಾಜನಗರ: ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ರಥೋತ್ಸವ ಮಂಗಳವಾರ (ಏ.೯) ಅದ್ಧೂರಿಯಾಗಿ ನೆರವೇರಿತು. ಇಂದು ಬೆಳಿಗ್ಗೆ ೭.೩೦ ರಿಂದ ೯.೩೦ ನಡುವಿನ ಶುಭ ಮುಹೂರ್ತದಲ್ಲಿ ದೇವಾಲಯದ ಸುತ್ತ ಸೇರಿದ್ದ ಸಾವಿರಾರು ಭಕ್ತರ …

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ಕಾಡಂಚಿನ …

Stay Connected​
error: Content is protected !!