Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಮಾದೇಗೌಡ ಗಾಯಗೊಂಡ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಒಂಟಿ ಸಲಗ …

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ …

ಮೈಸೂರು: ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಅಂತ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು , ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ …

ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ …

ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ಪಳನಿ, ಕೊಡೈಕ್ಯಾನ್ ಲ್ ಮಹದೇಶ್ವರ ಬೆಟ್ಟಕ್ಕೆ …

ಮಂಡ್ಯ: ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯಲ್ಲಿ ನಡೀತಾ ಇದೆಯಂತೆ ಕಮೀಷನ್ ದಂಧೆ! ಇಂಥದ್ದೊಂದು ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಮಂಡ್ಯ ಪಿಡಬ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಮತ್ತು ಕಾರ್ಯ ಪಾಲಕ ಅಭಿಯಂತರ ಆಡಿಯೋ ಸಂಭಾಷಣೆ. ಯಾವುದೇ ಕಾಮಗಾರಿಯ  ಬಿಲ್  ಪಾಸ್ ಗೆ …

ಹುಣಸೂರು : ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿಂದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್‌ ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಮಲ್ಲಿನಾಥಪುರದ ಬಳಿ ನಡೆದಿದೆ. ಮೂಡಿಗೆರೆ ಡಿಪೊಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್‌ …

ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ. ಹೆಗಡಾಪುರ ಗ್ರಾಮದ ಸಮೀಪದಲ್ಲಿರುವ ದೇವ ನಾಯಕ ರವರ ಜಮೀನಿನಲ್ಲಿ ಬೇಟೆ ಮಾಡಲು ಹಾಕಲಾಗಿದ್ದ ಉರುಳಿಗೆ ನೆನ್ನೆ …

ತಿ.ನರಸೀಪುರ: ತಾಲ್ಲೂಕಿನ ಮುತ್ತತ್ತಿ ಗ್ರಾಮದ ಇನ್ನಾಯತ್ ಹುಸೇನ್ ಎಂಬವರ ಮಾವಿನ ತೋಟದಲ್ಲಿ ಹಲವು ದಿನಗಳ ಹಿಂದೆ ಇಟ್ಟಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ವರ್ಷದ ಗಂಡು ಚಿರತೆ ಸೆರೆಯಾಗಿದೆ, ಮುತ್ತತ್ತಿ ಗ್ರಾಮದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಅನ್ವಯ ಇನ್ನಾಯತ್ …

ಮದ್ದೂರು: ಗಾಂಜಾ ಮಾರಾಟ ಮಾಡಲು ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಯುವಕನನ್ನು ಅಬಕಾರಿ ಪೊಲೀಸರು ತಾಲೂಕಿನ ಹೊಸಗಾವಿಯಲ್ಲಿ ಬಂದಿಸಿದ್ದಾರೆ. ಗ್ರಾಮದ ಮಹದೇಶ್ವರ ದೇವಸ್ಥಾನದ ಬಳಿ ಎ.ಸಿ. ಭರತ್ ಎಂಬ ಯುವಕನನ್ನು ಬಂದಿಸಿದ್ದು, ಈತನಿಂದ 310 ಗ್ರಾಂ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಕ್ಕೆ …

Stay Connected​
error: Content is protected !!