Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ತಲಕಾಡು : ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯಕ್ತಿಪೂಜೆ ಮಾರಕ, ವ್ಯಕ್ತಿ ಪೂಜೆಯಿಂದ ಸರ್ವಾಧಿಕಾರ ಬೆಳೆಯಲಿದೆ, ಸರ್ವಾಧಿಕಾರ ಪ್ರಜಾ ಪ್ರಭುತ್ವ ವ್ಯವಸ್ಥೆ ನಾಶಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕಳವಳ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ …

ತಾಂಡವಪುರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಕೂಟವು ಅಧಿಕಾರಿಕೆ ಬರುವುದು ನಿಶ್ಚಿತ ಎಂದು ವರುಣ ಕ್ಷೇತ್ರದ ವಾಜಿ ಶಾಸಕ ಹಾಗೂ ಆಶ್ರುಂ ಸಮಿತಿಯ ಅಧ್ಯಕ್ಷ ಡಾ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ಚಾಮರಾಜನಗರ …

ಹನೂರು : ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಯುಗಾದಿ ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣಾ ನಡೆಯಲಿದ್ದು ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ …

ಮೈಸೂರು: ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡ ಘಟನೆ ಸಿಎಂ ತವರು ಕ್ಷೇತ್ರದಲ್ಲಿ ನಡೆದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಮಲ್ಲುಪುರ ಗ್ರಾಮದಲ್ಲಿ ಸುನಿಲ್ ಬೋಸ್ ಪರ ಚುನಾವಣಾ …

ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಿಗ್ ಯಂತ್ರಗಳು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೊಂದಣಿಯಾಗಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಕೊರೆಯುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ ಅನುಮತಿ ಪಡೆಯದೆ ಕಾರ್ಯನಿರ್ವಹಿಸುವ ರಿಗ್ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು …

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದಲಿತ ಸಂಘರ್ಷ ಸಮಿತಿಯು ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಮಂಜುನಾಥ್ ಅಣ್ಣಯ್ಯ ತಿಳಿಸಿದರು. …

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು. ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ರಾತ್ರಿ ಗಸ್ತು ವಾಡುತ್ತಿದ್ದ ಅರಣ್ಯ ಸಿಬ್ಬಂದಿಗೆ ಹನಗೋಡು ಮತ್ತು ಅಬ್ಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಎರಡು ಚುಕ್ಕೆ ಜಿಂಕೆಗಳನ್ನು ಬೇಟೆಯಾಡಿ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಕುವೆಂಪುನಗರ ಬಸ್ ತಂಗುದಾಣದ ಕಬ್ಬಿಣದ ಪೈಪ್‌ನಲ್ಲಿ ವಿದ್ಯುತ್ ಪ್ರವಹಿಸಿ, ಅದನ್ನು ಮುಟ್ಟಿದ ಬಾಲಕ ಕೆಲಕಾಲ ಪೋಷಕರನ್ನು ಆತಂಕಕ್ಕೆ ದೂಡಿದ ಘಟನೆ ನಡೆದಿದೆ. ಕುವೆಂಪುನಗರ ಕೆಎಚ್‌ಬಿ ಕಾಂಪ್ಲೆಕ್ಸ್ ಮುಂಭಾಗದಲ್ಲಿರುವ ಬಸ್ ತಂಗುದಾಣದಲ್ಲಿ ಬಸ್‌ಗಳ …

ಮೈಸೂರು: ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಪ್ರತಿಯೊಬ್ಬ ಮತದಾರನೂ ಯಾವುದೇ ಜಾತಿ, ಮತ, ಧರ್ಮವನ್ನು ನೋಡದೆ ಸೂಕ್ತವಾದ ವ್ಯಕ್ತಿಗೆ ಕಡ್ಡಾಯವಾಗಿ ಮತಹಾಕುವ ಮೂಲಕ ಹಬ್ಬವನ್ನು ಯಶಸ್ವಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ ರಾಜೇಂದ್ರ ಕರೆ ನೀಡಿದರು. …

Stay Connected​
error: Content is protected !!