Mysore
25
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ನಡೆದಿದೆ. ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ …

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿ.ಎಂ.ಗೋಪಾಲ್‌ ಆತನ ಪುತ್ರ ಅಭಿಷೇಕ್‌ ಅವರಿಗೆ ಚಾಕುವಿನಿಂದ …

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) …

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಸೇಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌತಮ್ ಗೋಯಲ್ ಹೇಳಿದರು. ತಮಿಳುನಾಡಿನ ಮೇಟೂರು …

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇಂದು ಮುಂಜಾನೆ ಮೂರು ಗಂಟೆಯ ಸಮಯದಲ್ಲಿ ಶಫೀ …

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ …

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪ್ರಯೋಜನ, ಬದಲಾವಣೆ ಕುರಿತು ವಾಸ್ತವತೆಯ ಸರ್ವೇ ನಡೆಸಿದರೆ ನಿಜಾಂಶ ಗೊತ್ತಾಗಲಿದೆ ಎಂದು ವಿಧಾನ …

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಹಾಗೂ ರೈತ ಮುಖಂಡರು ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ …

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ ಜರುಗಿದೆ. ಗುಂಡಾಪುರ, ಬೂದುಬಾಳು ಜಮೀನುಗಳಲ್ಲಿ ಆಹಾರ, ನೀರು ಹರಸಿ ಬಂದಿರುವ ಕಾಡಾನೆಗಳು ಜಮೀನುಗಳಲ್ಲಿ ದಿಕ್ಕ ಪಾಲಾಗಿ ಓಡಾಡಿದ್ದು ಆನೆಗಳನ್ನು ಕಂಡ …

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಯುವ ಜನತೆಯು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕೃಷಿ ಹಾಗೂ …

Stay Connected​
error: Content is protected !!