Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮದ್ದೂರು : ಟ್ರಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಾದರ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ನಗರ ಹೊರವಲಯದ ಎಸ್.ಡಿ.ಜಯರಾಮ್ ಬಡಾವಣೆಯ ನಿವಾಸಿಗಳಾದ ದಿಲೀಪ್ ಕುಮಾರ್ (22), ಶ್ರೀನಿವಾಸ್ (21) ಮೃತ ದುರ್ದೈವಿ …

ಮೈಸೂರು: ನಗರದ ಮುದ್ದುರಾಮ ಪ್ರತಿಷ್ಠಾನವು ಜುಲೈ 23ರಂದು ಸಂಜೆ 4.15ಕ್ಕೆ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಮುದ್ದುರಾಮ ಪ್ರಶಸ್ತಿ/ಪುರಸ್ಕಾರ ಹಾಗೂ ಕೃತಿಗಳ ಬಿಡುಗಡೆ ಸಮಾರಂಭವನ್ನು ಆಯೋಜಿಸಿದೆ. 2023ನೇ ಸಾಲಿನ ಮುದ್ದುರಾಮ ಪ್ರಶಸ್ತಿಯನ್ನು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗುವುದು. 50 …

ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. …

ಮೈಸೂರು: ಭಾರತವು 780ಕ್ಕೂ ಹೆಚ್ಚು ಭಾಷೆ, ಉಪಭಾಷೆ, ಸಾವಿರಾರು ಸಂಸ್ಕೃತಿ, ಉಪಸಂಸ್ಕೃತಿ, ಆಚರಣೆ, ಕಟ್ಟು-ಕಟ್ಟಳೆಗಳನ್ನು ಹೊಂದಿದ ದೇಶವಾಗಿದ್ದು ಹಿಂದುತ್ವದ ಪರಿಕಲ್ಪನೆ ಈ ಎಲ್ಲ ಸಂಸ್ಕೃತಿ, ಆಚರಣೆಗಳನ್ನು ಪ್ರತಿನಿಧಿಸಲು ಸಾಧ್ಯವಿಲ್ಲ ಎಂದು ಖ್ಯಾತ ಚಿಂತಕ, ದಿಲ್ಲಿಯ ಜವಹರ್ಲಾಲ್ ನೆಹರೂ ವಿವಿ ಮಾಜಿ ಪ್ರಾಧ್ಯಾಪಕ …

ಮೈಸೂರು:  ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಿದಂತೆ ದಸರಾ ಆಚರಣೆಗೂ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕಿತ್ತು. ಈಗಿನ ಸರ್ಕಾರವಾದರೂ ಮಾಡಲಿ ಎಂದು ಸಂಸದ ಪ್ರತಾಪಸಿಂಹ ಹೇಳಿದರು. ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಸಭೆ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ …

ಮೈಸೂರು : ಕಳೆದ 22 ವರ್ಷಗಳಿಂದ ಸಾವಿರಾರು ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಮೈಸೂರಿನ 'ಬಾಡಿ ಮಿಯಾನ್' ಎಂದೇ ಹೆಸರುವಾಸಿಯಾಗಿರುವ ಮೈಸೂರಿನ ರಾಜೀವ್ ನಗರ ನಿವಾಸಿ ಅಯೂಬ್ ಅಹ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಸಂಸದ ಪ್ರತಾಪ್ …

ಮದ್ದೂರು : ರೈತರಿಂದ ಲಂಚ ಸ್ವೀಕರಿ ಸುತ್ತಿದ್ದಾಗ ತಾಲೂಕು ಕಚೇರಿಯ ನೌಕರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಪಟ್ಟಣದ ತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ) ಶಾಖೆಯ ಮಂಜುನಾಥ್ ಲೋಕಾಯುಕ್ತ ಬಿದ್ದಿದ್ದು, ಈತನನ್ನು ವಶಕ್ಕೆ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್​ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ. ಮೂಕ ಪ್ರಾಣಿ ಹಾಗೂ ಮಾನವನ ಬಾಂಧವ್ಯಕ್ಕೆ …

ಮಂಡ್ಯ : ಧರ್ಮಸ್ಥಳದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಅತ್ಯಾಚಾರ ವಿರೋಧಿ ಆಂದೋಲನ ಆಶ್ರಯದಲ್ಲಿ ನಗರದ ಸರ್ ಎಂ ವಿ ಪ್ರತಿಮೆ ಎದುರಿನಿಂದ …

Stay Connected​
error: Content is protected !!