ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ …
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ …
ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ. ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ …
ಬೇಗೂರು (ಗುಂಡ್ಲುಪೇಟೆ): ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆ ರಕ್ಷಣೆಗೆ ಜಮೀನಿನ ಸುತ್ತ ಹಾಯಿಸಲಾಗಿದ್ದ ವಿದ್ಯುತ್ತ್ ಸ್ಪರ್ಶದಿಂದ ಕಾಡಾನೆಯೊಂದು ಮೃತ್ತಪಟ್ಟಿರುವ ಘಟನೆ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಓಂಕಾರ ಅರಣ್ಯವಲಯದ ಕುರಬರಹುಂಡಿ (ಶಿವಕುಮಾರಪುರ) ಗ್ರಾಮದ ಹೊರವಲಯದ ಕಾಡಂಚಿನ ಶಿವರಾಜಪ್ಪ ಎಂಬುವರ …
ಚಾಮರಾಜನಗರ : ಚಿಕನ್ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …
ಮದ್ದೂರು: ಎಕ್ಸ್ಪ್ರೆಸ್‌ವೇನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಕೆಎಸ್‌ಆರ್‌ಟಿಸಿಯ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸರಣಿ ಅಪಘಾತ ಸಂಭವಿಸಿದೆ. ಮದ್ದೂರು ಬೈಪಾಸ್ …
ಚಾಮರಾಜನಗರ : ಕಳೆದ 18 ದಿನಗಳಿಂದ ಸ್ಥಳೀಯ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ 18 ದಿನಗಳಿಂದ ಜನರಲ್ಲಿ ಆತಂಕ ಉಂಟು …
ಮಂಡ್ಯ : ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ಮನ್ಮುಲ್ ಬಿಗ್ ಶಾಕ್ ನೀಡಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಲೀಟರ್‌ಗೆ 1.75 ರೂ. ಅನ್ನು ಕಡಿತ …
ಮೈಸೂರು : ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ರವಿಕುಮಾರ್ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ …
ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …
ಮೈಸೂರು : ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ಕಲ್ಪಿಸುವುದು ಸಂವಿಧಾನ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. ಹೆಚ್.ಡಿ ಕೋಟೆ ಮತ್ತು ಸರಗೂರು ಅಖಿಲ …