Mysore
22
broken clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ರಾಜಕಾರಣಿಯಾಗಿ ಪ್ರತಾಪ್‌ ಸಿಂಹ ಬಗ್ಗೆ 'ಎಸ್‌' ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್‌ ಸಿಂಹ ಅವರನ್ನು 'ನೋ' ಎಂದು ಹೇಳಬೇಕಾಗುತ್ತದೆ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು …

ಮೈಸೂರು : ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರೋಣ ಎಂದು ಮಾಜಿ ಶಾಸಕ ಎಸ್‌.ಎ.ರಾಮದಾಸ್‌ ತಿಳಿಸದ್ದಾರೆ. ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ವಿಚಾರವಾಗಿ ಸೃಷ್ಠಿಯಾಗಿರುವ ಗೊದಲಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ಇನ್ನು ಫೈನಲ್‌ ಆಗಿಲ್ಲ ಹೀಗಾಗಿ ಯಾರಿಗೂ …

ಮೈಸೂರು : ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ …

ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗೋಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಇವರಿಗೆ ಜೊತೆಯಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ …

ಮೈಸೂರು: ನಗರದ ಕೆ.ಜಿ ಕೊಪ್ಪಲು 42ನೇ ವಾರ್ಡಿನ ಅಂದಾಜು 45 ಲಕ್ಷ ವೆಚ್ಚದ ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಕೆ. ಹರೀಶ್ ಗೌಡ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ. ಸ್ಪಷ್ಟ ಬಹುಮತವಿರುವ ಕಾಂಗ್ರೆಸ್‌ ಸರ್ಕಾರ …

ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂದರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು. ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ …

ಮೈಸೂರು: ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಪ್ರತಾಪ್‌ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ಚರ್ಚೆ ಮುನ್ನಲೆಗೆ ಬರುತ್ತಿದ್ದಂತೆ ರಾಜ ವಂಶಸ್ಥ ಯದುವೀರ್‌ ವಿರುದ್ಧ ಪೋಸ್ಟರ್‌ ಅಭಿಯಾನ ಶುರುವಾಗಿದೆ. ರಾಜರಾಗಿರುವ ನೀವು …

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗುತ್ತದೆಯೋ ಇಲ್ಲವೋ ಎಂಬ ಪ್ರಶ್ನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಟಿಕೆಟ್‌ ಊಹಾಪೋಹಗಳಿಗೆ ಸೋಮವಾರ ತಡರಾತ್ರಿ ಫೇಸ್‌ ಬುಕ್‌ ಲೈವ್‌ನಲ್ಲಿ ಬಂದು ಕ್ಷೇತ್ರದ …

ಮಡಿಕೇರಿ: ವೇತನ ನೀಡುವಂತೆ ಒತ್ತಾಯಿಸಿ ನಗರದ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇವರಿಗೆ ಅಲ್ಲಿನ ಕಾಲೇಜು ವಿದ್ಯಾರ್ಥಿಗಳೇ ಬೆಂಬಲ ಸೂಚಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ತರಗತಿಗಳನ್ನು ತ್ಯಜಿಸಿ, ತಮ್ಮ ಅತಿಥಿ …

ಮೈಸೂರು : ಭಾರೀ ಕುತೂಹಲಕ್ಕೆ ಕಾರಣವಾಗಿರುವ ಮೈಸೂರು-ಕೊಡಗು ಕ್ಷೇತ್ರಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆಯ ಮಾತುಗಳು ಕೇಳಿಬರುತ್ತಿರುವಂತೆಯೇ, ಈ ಕುರಿತು ಸೋಮವಾರ ರಾತ್ರಿ ದಿಢೀರ್ ಫೇಸ್ ಬುಕ್ ಲೈವ್ ನಲ್ಲಿ ಬಂದು ಭಾವುಕದ …

Stay Connected​
error: Content is protected !!